ನ್ಯಾಮತಿ ಕೆಪಿಎಸ್ ಶಾಲೆಯಲ್ಲಿ ಲಸಿಕಾಕರಣ
Team Udayavani, Jan 4, 2022, 3:01 PM IST
ಹೊನ್ನಾಳಿ: ನ್ಯಾಮತಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಪಿಯು ಕಾಲೇಜಿನ ವಿಭಾಗದ ಪ್ರಥಮ ಹಾಗೂ ದ್ವಿತೀಯಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಪ್ರೌಢಶಾಲಾ ವಿಭಾಗದ15 ವರ್ಷ ವಯೋಮಿತಿ ಮೀರಿದ9ಮತ್ತು 10ನೇ ತರಗತಿವಿದ್ಯಾರ್ಥಿಗಳಿಗೆ ಸೋಮವಾರ ಲಸಿಕಾ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿತ್ತು.
ಕಾಲೇಜು ಪ್ರಾಂಶುಪಾಲ ವಿ.ಪಿ. ಪೂರ್ಣಾನಂದ ಮಾಹಿತಿನೀಡಿ, ಕಾಲೇಜು ವಿಭಾಗದ ಒಟ್ಟು508 ವಿದ್ಯಾರ್ಥಿ ಹಾಗೂವಿದ್ಯಾರ್ಥಿನಿಯರ ಪೈಕಿ 443 ವಿದ್ಯಾರ್ಥಿಗಳಿಗೆ ಹಾಗೂಪ್ರೌಢಶಾಲಾ ವಿಭಾಗದ ಒಟ್ಟು 167 ವಿದ್ಯಾರ್ಥಿಗಳಿಗೆ ಲಸಿಕೆಹಾಕಲಾಗಿದ್ದು, ಶೇ. 90ರಷ್ಟು ಲಸಿಕಾ ಸಾಧನೆ ಮಾಡಲಾಗಿದೆ.ಗೈರಾದ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಲಸಿಕೆನೀಡಲಾಗುವದು ಎಂದು ತಿಳಿಸಿದರು.
ಲಸಿಕಾ ಕಾರ್ಯಕ್ರಮದಲ್ಲಿ ನ್ಯಾಮತಿ ಹಾಗೂಒಡೆಯರಹತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಸಿಬ್ಬಂದಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿದರು.ಉಪನ್ಯಾಸಕರಾದ ಎಚ್.ಆರ್. ಗಂಗಾಧರ, ಶಿವಕುಮಾರ್,ಗಂಗಾಧರ ನವುಲೆ, ಡಾ| ನಾದ, ರಾಜಶ್ರೀ, ಶಾಂತಲಾ,ಆಕಾಶ್, ರೂಪಾ, ಮಂಜುನಾಥ್, ತಾಪಂ ಮಾಜಿ ಉಪಾಧ್ಯಕ್ಷಸಿದ್ಧಲಿಂಗಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.