ಪ್ರತಿಯೊಬ್ಬರೂ ಕೋವಿಡ್‌ ಲಸಿಕೆ ಪಡೆಯಿರಿ

Team Udayavani, Jan 4, 2022, 3:18 PM IST

covid news

ಚಿಕ್ಕಮಗಳೂರು: ಜೀವನಕ್ಕಿಂತ ಜೀವ ಮುಖ್ಯ.ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೋವಿಡ್‌ ಲಸಿಕೆಪಡೆದುಕೊಳ್ಳಬೇಕೆಂದು ಗೃಹ ಸಚಿವ ಹಾಗೂಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರಹೇಳಿದರು.ಸೋಮವಾರ ನಗರದ ಬೇಲೂರುರಸ್ತೆಯಲ್ಲಿರುವ ಸರ್ಕಾರಿ ಜೂನಿಯರ್‌ ಕಾಲೇಜುಆವರಣದಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯಇಲಾಖೆಯಿಂದ ಆಯೋಜಿಸಿದ್ದ 15ರಿಂದ18 ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆಲಸಿಕಾಕರಣಕ್ಕೆ ಚಾಲನೆ ನೀಡಿ ಅವರುಮಾತನಾಡಿದರು.

ಕೋವಿಡ್‌ ಮೊದಲ ಮತ್ತು ಎರಡನೇಅಲೆ ನಮ್ಮನ್ನು ಸಾಕಷ್ಟು ಬಾಧಿಸಿದೆ. ಸಾವು-ನೋವು ಸಂಭವಿಸಿವೆ. ಒಮಿಕ್ರಾನ್‌ ನಮ್ಮನ್ನುಬಾಧಿಸುತ್ತಿದ್ದು, ಸೋಂಕು ನಿಯಂತ್ರಣಕ್ಕೆಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳಬೇಕುಎಂದು ಹೇಳಿದರು.ಜಿಲ್ಲೆಯಲ್ಲಿ ಕೋವಿಡ್‌ ಮೊದಲ ಹಂತದಲಸಿಕೆ ಶೇ.97ರಷ್ಟು ನೀಡಲಾಗಿದೆ. 2ನೇ ಲಸಿಕೆಶೇ.81ರಷ್ಟು ನೀಡಲಾಗಿದೆ. ರಾಜ್ಯದಲ್ಲಿ ಉತ್ತಮಸಾಧನೆ ಮಾಡಲಾಗಿದೆ. ಲಸಿಕೆ ನೀಡಲುಶ್ರಮಿಸಿದ ಅಂಗನವಾಡಿ, ಆಶಾ ಕಾರ್ಯಕರ್ತರುಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳ ಶ್ರಮಶ್ಲಾಘನೀಯ ಎಂದರು.

ಕೋವಿಡ್‌ 2ನೇ ಅಲೆ ಸಂದರ್ಭದಲ್ಲಿಶಾಲಾ- ಕಾಲೇಜುಗಳನ್ನು ಮುಚ್ಚಬೇಕಾಯಿತು.ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ದೊಡ್ಡಹೊಡೆತವಾಯಿತು. ಈಗ ನಿಧಾನಗತಿಯಲ್ಲಿಸೋಂಕು ಉಲ್ಬಣಿಸುತ್ತಿದ್ದು, ಪ್ರತಿಯೊಬ್ಬರೂಜಾಗ್ರತೆ ವಹಿಸಬೇಕು. ಶೈಕ್ಷಣಿಕ ಭವಿಷ್ಯದದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಲಸಿಕೆನೀಡಲಾಗುತ್ತಿದೆ. ಪ್ರತಿಯೊಬ್ಬರೂ ಲಸಿಕೆಪಡೆದುಕೊಳ್ಳುವಂತೆ ಮನವಿ ಮಾಡಿದರು.ಕೋವಿಡ್‌ ನಿಯಂತ್ರಣಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ. ಸೋಂಕು ಕಡಿಮೆಯಾಗಿದೆಎಂದು ನಾವಿಂದು ಮೈಮರೆತ್ತಿದ್ದೇವೆ. ಯಾರೂಕೂಡ ಮೈಮರೆಯದೆ ಎಚ್ಚರ ವಹಿಸಬೇಕು.ಇಲ್ಲವಾದಲ್ಲಿ ಲಾಕ್‌ಡೌನ್‌ ವಿ ಧಿಸುವಅನಿವಾರ್ಯ ಪರಿಸ್ಥಿತಿ ಎದುರಾಗಬಹುದು.ಇದಕ್ಕೆ ಅವಕಾಶ ನೀಡಬೇಡಿ ಎಂದರು.

ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯಸರ್ಕಾರ ಕೋವಿಡ್‌ ನಿರ್ಮೂಲನೆ ಮಾಡುವನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕಾಅಭಿಯಾನ ಆರಂಭಿಸಿದೆ. ಈ ಪೈಕಿ ಜಿಲ್ಲೆಯಲ್ಲಿ ಉತ್ತಮ ಲಸಿಕಾಕರಣವಾಗಿದೆ ಎಂದ ಅವರು,ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಸಿದ್ದುಜನತೆ ಹೆಚ್ಚು ನಿಗಾ ವಹಿಸಬೇಕು. ಕಡ್ಡಾಯವಾಗಿಕೋವಿಡ್‌ ನಿಯಮಗಳನ್ನು ಪಾಲಿಸುವಂತೆತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾ ಧಿಕಾರಿ ಡಾ|ಉಮೇಶ್‌ ಮಾತನಾಡಿ,ಜಿಲ್ಲೆಯಲ್ಲಿ ಇಂದಿನಿಂದ 15-18 ವಯೋಮಾನದಮಕ್ಕಳಿಗೆ ಕೋವ್ಯಾಕ್ಸಿನ್‌ ಲಸಿಕೆ ವಿತರಣೆಗೆ ಚಾಲನೆದೊರಕಿದ್ದು, ಜಿಲ್ಲೆಯಲ್ಲಿ 40,707 ಮಕ್ಕಳಿಗೆ ಲಸಿಕೆನೀಡುವ ಗುರಿ ಹೊಂದಲಾಗಿದೆ ಎಂದರು.ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌, ಜಿಪಂಸಿಇಒ ಜಿ.ಪ್ರಭು, ಜಿಲ್ಲಾ ಸರ್ಜನ್‌ ಡಾ|ಮೋಹನ್‌ಕುಮಾರ್‌, ಆರ್‌.ಸಿ.ಎಚ್‌. ಡಾ|ಭರತ್‌, ತಾಲೂಕು ವೈದ್ಯಾ ಧಿಕಾರಿ ಡಾ| ಸೀಮಾ,ಪ್ರಾಂಶುಪಾಲ ಲೋಕೇಶ್‌, ಎಸ್‌ಡಿ ಎಂಸಿ ಅಧ್ಯಕ್ಷೆಚೈತ್ರಾ ಆಚಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

12-

Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.