ಫುಲೆ ಜೀವನ ಚರಿತ್ರೆ ಪಠ್ಯವಾಗಲಿ

Team Udayavani, Jan 4, 2022, 3:35 PM IST

25savithri

ರಾಯಚೂರು: ದೇಶ ಕಂಡ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಬದುಕು ಮುಂದಿನ ಪೀಳಿಗೆಗೆ ತಿಳಿಯಬೇಕಾದರೆ ಪಠ್ಯದಲ್ಲಿ ಅವರ ಜೀವನ ಚರಿತ್ರೆ ಸೇರಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಎನ್‌.ಎಸ್‌. ಬೋಸರಾಜು ಅಭಿಪ್ರಾಯ ಪಟ್ಟರು.

ನಗರದಲ್ಲಿ ಸೋಮವಾರ ನಡೆದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಹೂಗಾರ ಸಮುದಾಯದ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಶೋಷಿತ ಸಮುದಾಯವನ್ನು ಶಿಕ್ಷಿತವನ್ನಾಗಿ ಮಾಡಲು ಅಂದಿನ ಕಾಲದಲ್ಲೇ ಕ್ರಾಂತಿಕಾರಕ ಹೆಜ್ಜೆ ಇಟ್ಟವರು ಸಾವಿತ್ರಿಬಾಯಿ ಫುಲೆ. ಅವರ ಕೊಡುಗೆಯನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ ಎಂದರು.

ಈ ದೇಶ ಕಂಡ ಶ್ರೇಷ್ಠ ದಾರ್ಶನಿಕರಲ್ಲಿ ಒಬ್ಬರಾದ ಸಾವಿತ್ರಿ ಬಾಯಿ ಫುಲೆ ತಮ್ಮ 17 ವರ್ಷದ ಅವಧಿಯಲ್ಲಿ ಮಹಿಳೆಯರಿಗೆ ಶಿಕ್ಷಣ ಕೊಡುವಲ್ಲಿ ಕ್ರಾಂತಿಕಾರಿ ಹೆಜ್ಜೆ ಇಟ್ಟ ದಿಟ್ಟ ಮಹಿಳೆಯಾಗಿದ್ದಾರೆ. ನಗರಸಭೆ ಮುಂದಿನ ದಿನದಲ್ಲಿ ಮಾತೆಯ ಪುತ್ಥಳಿ ಸ್ಥಾಪಿಸಲು ಮುಂದಾಗಬೇಕು ಎಂದರು.

ಎಂಎಲ್ಸಿ ಮಾಜಿ ಸದಸ್ಯ ಎನ್‌.ಶಂಕ್ರಪ್ಪ ಮಾತನಾಡಿದರು. ಮಿಟ್ಟಿಮಲ್ಕಾಪುರದ ಶಾಂತಾಶ್ರಮದ ನಿಜಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಹೂಗಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೂಗಾರ ಸಮುದಾಯದಿಂದ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತರಾದವರಿಗೆ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1

Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್

rasaleele

Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್‌ ಅಡಗಿಸಿಟ್ಟು ವಿಡಿಯೋ!

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1

Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.