ಡಿ.ಕೆ.ಸುರೇಶ್ ವಿರುದ್ದ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ

Team Udayavani, Jan 4, 2022, 4:11 PM IST

ಡಿ.ಕೆ.ಸುರೇಶ್ ವಿರುದ್ದ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ

ಶ್ರೀರಂಗಪಟ್ಟಣದಲ್ಲಿ : ನಿನ್ನೆ ರಾಮನಗರದಲ್ಲಿ ಸಚಿವ ಅಶ್ವಥ ನಾರಾಯಣ್ ಬಳಿ ಸಂಸದ ಸುರೇಶ್ ಗೂಂಡಾ ವರ್ತನೆ ನಡೆಸಿರೋದನ್ನು‌ ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಇಂದು ತಾಲೂಕು ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶ್ರೀರಂಗಪಟ್ಟಣ  ಟೌನ್ ಬಿಜೆಪಿ ಅಧ್ಯಕ್ಷ ಹೇಮಂತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ಪಟ್ಟಣದ ಕುವೆಂಪು ವೃತ್ತದ ಬಳಿ ಮೈ- ಬೆಂ ಹೆದ್ದಾರಿ ತಡೆ ದು ಗೂಂಡಾ ವರ್ತನೆ ತೋರಿರೋ ಡಿಕೆ ಸುರೇಶ್ ವಿರುದ್ದ  ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಸಂಸದ ಡಿ.ಕೆ.ಸುರೇಶ್ ಕ್ಷಮೆ ಯಾಚಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಟೌನ್ ಅಧ್ಯಕ್ಷ ಹೇಂಮತ್, ಮಹದೇವಪುರ ವಿನಯ್ ಬಲ್ಲೇನಹಳ್ಳಿ ಕೃಷ್ಣೇಗೌಡ,ಉಂಡುವಾಡಿ ಮಹದೇವು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub