ರಾಜ್ಯದಲ್ಲಿ ಏರಿಕೆ ಕಂಡ ಕೋವಿಡ್ ಪ್ರಕರಣ : 2,479 ಮಂದಿಯಲ್ಲಿ ಸೋಂಕು ದೃಢ, ನಾಲ್ಕು ಸಾವು
Team Udayavani, Jan 4, 2022, 5:20 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು ಮಂಗಳವಾರ ರಾಜ್ಯದಲ್ಲಿ ಒಟ್ಟು 2,479 ಪ್ರಕರಣಗಳು ದೃಢಪಟ್ಟಿವೆ ಎಂದು ಅರೋಗ್ಯ ಇಲಾಖೆ ವರದಿ ಬಿಡುಗಡೆಗೊಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲೇ ಅತೀ ಹೆಚ್ಚು 2053 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ, ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 2.59% ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕಿನಿಂದ ರಾಜ್ಯದಲ್ಲಿ ಇಂದು ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 95,391 ಪರೀಕ್ಷೆ ನಡೆಸಲಾಗಿದೆ.
ಇಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿಲ್ಲ. ಇದುವರೆಗೆ ಒಟ್ಟು 77 ಒಮಿಕ್ರಾನ್ ಕೇಸ್ ಪತ್ತೆಯಾಗಿವೆ.
ಇದನ್ನೂ ಓದಿ : ಅತಿಥಿ ಉಪನ್ಯಾಸಕರ ಸಮಸ್ಯೆಗೆ ಶೀಘ್ರ ಸ್ಪಂದಿಸಲು ಆಗ್ರಹ
ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ತಡೆಗೆ ರಾಜ್ಯ ಸರಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.