ಉಡುಪಿ: ಉಪನ್ಯಾಸಕರಿಗೆ ವೇತನವಿಲ್ಲ, ವಿದ್ಯಾರ್ಥಿಗಳಿಗೆ ಪಾಠವಿಲ್ಲ!

ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ಒಂದು ತಿಂಗಳು

Team Udayavani, Jan 6, 2022, 1:15 PM IST

ಉಪನ್ಯಾಸಕರಿಗೆ ವೇತನವಿಲ್ಲ; ವಿದ್ಯಾರ್ಥಿಗಳಿಗೆ ಪಾಠವಿಲ್ಲ!

ಉಡುಪಿ: ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಶಿಕ್ಷಕರು ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರಕಾರ ಮಾತ್ರ ಮೌನ ವಹಿಸಿದೆ. ಇದರಿಂ ದಾಗಿ ವಿದ್ಯಾರ್ಥಿಗಳು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪ ನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸುವ ಸಂಬಂಧ ಕರ್ನಾಟಕ ನಾಗರಿಕ ಸೇವೆ ನಿಯಮದ ಅನ್ವಯ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನ ಗೊಳಿಸುವುದು ಮತ್ತು ನಿಯಮ ಬಾಹಿರ 2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆ ಹಿಡಿದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಸೇವಾ ವಿಲೀನ ಸಂಬಂಧ ಈ ಪ್ರತಿಭಟನೆ ನಡೆಯುತ್ತಿದೆ.

ಮಾನದಂಡ ಉಲ್ಲಂಘನೆ
ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುವವರಿಗೆ ಒಂದು ತರಗತಿಗೆ 1,500 ರೂ. ನೀಡಬೇಕೆಂದು ಯುಜಿಸಿ ಮಾನದಂಡವಿದೆ. ಆದರೆ ಅದು ಪಾಲನೆಯಾಗುತ್ತಿಲ್ಲ. ಸೇವೆಯನ್ನು ವಿಲೀನಗೊಳಿಸಿ ಖಾಯಮಾತಿ ಮಾಡುವ ಬಗ್ಗೆಯೂ ಸರಕಾರ ಚಿಂತಿಸುತ್ತಿಲ್ಲ.

ಇದನ್ನೂ ಓದಿ:ಹಿಂದೂ ಮಹಿಳೆಯರ ಟಾರ್ಗೆಟ್‌ ಮಾಡುತ್ತಿದ್ದ ಜಾಲ ಬಯಲಿಗೆ

84ಕ್ಕೂ ಅಧಿಕ ಮಂದಿ ಸಾವು
10 ವರ್ಷಗಳಿಗೂ ಅಧಿಕ ಅನುಭವವಿರುವ ಶಿಕ್ಷಕರಿಗೆ ಗರಿಷ್ಠ ಎಂದರೆ 11ರಿಂದ 13 ಸಾವಿರ ರೂ. ಮಾತ್ರ ವೇತನ ಸಿಗುತ್ತಿದೆ. ಪಿಎಚ್‌ಡಿ, ಎಂಎ, ಎಂಫಿಲ್‌ ಮಾಡಿದವರೂ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೋವಿಡ್‌ ಹಾಗೂ ಲಾಕ್‌ಡೌನ್‌ ಅವಧಿಯಲ್ಲಿ ಸೂಕ್ತ ವೇತನವಿಲ್ಲದೆ ರಾಜ್ಯದಲ್ಲಿ 84 ಅತಿಥಿ ಉಪನ್ಯಾಸಕರು ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರೊಬ್ಬರು ಸೂಕ್ತ ವೇತನ ಹಾಗೂ ಕೆಲಸವಿಲ್ಲದ ಕಾರಣ ಮಾನಸಿಕ ಖಿನ್ನತೆಯಿಂದ ಬಳಲಿ ಸಾವನ್ನಪ್ಪಿದ್ದರು.

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಸತøಜೆಗಳನ್ನಾಗಿ ರೂಪಿಸುವ ನಮಗೇ ಭವಿಷ್ಯವಿಲ್ಲದಂತಾಗಿದೆ. ಈ ಬಗ್ಗೆ ಹಲವಾರು ವರ್ಷಗಳಿಂದ ಹೋರಾಟ ಮಾಡಿದರೂ ಸರಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇತರ ರಾಜ್ಯಗಳಲ್ಲಿ ಮಾಡಿದಂತೆ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಖಾಯಮಾತಿ ಮಾಡಿದರೆ ಹಲವರಿಗೆ ಅನುಕೂಲವಾಗಲಿದೆ.
– ಡಾ| ಶಾಹಿದಾ ಜಹಾನ್‌,
ಅಧ್ಯಕ್ಷರು, ಉಡುಪಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟ

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.