ರೈತರಿಗೆ ಹೊಸ ಸಾಲಕ್ಕೆ ಸಿಎಂ ಚಾಲನೆ
Team Udayavani, Jan 6, 2022, 10:08 AM IST
ಕಲಬುರಗಿ: ಮಂಗಳವಾರ ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಲ ಮನ್ನಾ ರೈತರಿಗೆ ಹೊಸದಾಗಿ ಬೆಳೆ ಸಾಲ ವಿತರಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
20 ಕೋ.ರೂ ವೆಚ್ಚದ ಡಿಸಿಸಿ ಬ್ಯಾಂಕ್‌ನ ನೂತನ ಕಟ್ಟಡಕ್ಕೆ ಅಡಿಗಲ್ಲು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಎಟಿಎಂ ವಿತರಣಾ ಕಾರ್ಯಕ್ರಮದಲ್ಲೇ ಅಫಜಲಪುರ ತಾಲೂಕಿನ ಭೈರಾಮಡಗಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಂಕೇತಿಕವಾಗಿ ಚೆಕ್ ವಿತರಿಸುವ ಮುಖಾಂತರ ಚಾಲನೆ ನೀಡಿದ ಅವರು, ಸಮರ್ಪಕವಾಗಿ ಎಲ್ಲ ರೈತರಿಗೆ ಬಡ್ಡಿ ರಹಿತ ಸಾಲ ತಲುಪಬೇಕೆಂದರು.
ಕೇಂದ್ರದ ಸಚಿವ ಭಗವಂತ ಖೂಬಾ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಬ್ಯಾಂಕ್‌ನ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಸಂಸದ ಡಾ| ಉಮೇಶ ಜಾಧವ್, ಶಾಸಕರಾದ ಸುಭಾಷ ಆರ್. ಗುತ್ತೇದಾರ್, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್, ಡಾ. ಅವಿನಾಶ ಜಾಧವ್, ಶಶೀಲ್ ನಮೋಶಿ, ಬ್ಯಾಂಕ್‌ನ ಎಂಡಿ ಚಿದಾನಂದ ನಿಂಬಾಳ, ಉಪಾಧ್ಯಕ್ಷ ಸುರೇಶ ಸಜ್ಜನ್ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.