ಸಮನ್ವಯತೆಯಿಂದ ಕೊರೊನಾ ತಡೆಯಬೇಕು: ತಹಶೀಲ್ದಾರ್ ಶ್ವೇತಾ

Team Udayavani, Jan 6, 2022, 12:49 PM IST

14covid

ಶ್ರೀರಂಗಪಟ್ಟಣ: ಅಂತರ್ ಇಲಾಖೆಗಳ ಸಮನ್ವಯತೆಯಿಂದ ಕೊರೊನಾ ಸೋಂಕು ಹರಡುವುದನ್ನು ತಡೆಯಬೇಕು ಎಂದು ತಹಶೀಲ್ದಾರ್ ಶ್ವೇತಾ ಎನ್ ರವೀಂದ್ರ ಹೇಳಿದರು.

ಶ್ರೀರಂಗಪಟ್ಟಣ ಮಿನಿ ವಿಧಾನಸೌಧದದ ಸಭಾಂಗಣದಲ್ಲಿ ಗುರುವಾರ ಕೊರೊನಾ ಸೋಂಕು ತಡೆಗಟ್ಟುವ ಕುರಿತು ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದರು.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಅವರ ಸೂಚನೆ ಅನ್ವಯ ಅಧಿಕಾರಿಗಳು ಕೆಲಸ ಮಾಡಬೇಕು. ಹೊರ ಊರುಗಳಿಂದ‌ ಬರುವವರ ಬಗ್ಗೆ ನಿಗಾ ವಹಿಸಬೇಕು ಎಂದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಸಾರವಾದ ಈ ಕಾನ್ಫರೆನ್ಸ್ ನಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿ ಡಾ‌.ಎನ್.ಕೆ. ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಆರ್ ಅನಂತರಾಜು, ಪುರಸಭೆ ಮುಖ್ಯಾಧಿಕಾರಿ ಡಾ.ಮಾನಸಾ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.