ತಾಯಂದಿರು, ಮಕ್ಕ ಳಿಗಾಗಿ ಆಸ್ಪತ್ರೆ ನಿರ್ಮಾಣ: ನಾಡಗೌಡ


Team Udayavani, Jan 6, 2022, 1:05 PM IST

15hospital

ಸಿಂಧನೂರು: ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ಸೇವೆ ದೊರೆಯಬೇಕು ಎಂಬ ಉದ್ದೇಶದೊಂದಿಗೆ ಸರಕಾರಿ ಸೌಲಭ್ಯ ಕಲ್ಪಿಸಲು ತಾಯಂದಿರು ಹಾಗೂ ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ಕಲ್ಲೂರು ಗ್ರಾಮದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಬುಧವಾರ ಗುದ್ದಲಿ ಪೂಜೆ ಹಾಗೂ ಕಲ್ಲೂರು ಗ್ರಾಮದ 7 ಶಾಲೆ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ತಾಯಿ, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ಇದೊಂದು ನನ್ನ ಕನಸಿನ ಯೋಜನೆ. 18 ತಿಂಗಳ ಕಾಲಮಿತಿಯಲ್ಲಿ ಆಸ್ಪತ್ರೆಯ ಕಟ್ಟಡ ನಿರ್ಮಾಣವಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವುದರಿಂದ ಆರೋಗ್ಯ ಸೇವೆ ದೊರೆಯಲಿದೆ. ವೈದ್ಯರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಶ್ರಮಿಸಲಾಗುವುದು. ಶಿಕ್ಷಣ ಕ್ಷೇತ್ರಕ್ಕೂ ಒತ್ತು ನೀಡಲಾಗಿದ್ದು, ಕಳೆದ ಎರಡು ವರ್ಷದಲ್ಲಿ 500 ಕೊಠಡಿಗಳನ್ನು ಕಟ್ಟಿಸಲಾಗಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ಸಂಸದ ಸಂಗಣ್ಣ ಕರಡಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರೂಪಾಪುರ, ವೆಂಕೋಬ ಕಲ್ಲೂರು, ವೆಂಕಟೇಶ ನಂಜಲದಿನ್ನಿ, ಶಂಕರಗೌಡ ಎಲೆಕೂಡ್ಲಿಗಿ, ಧರ್ಮನಗೌಡ ಮಲ್ಕಾಪುರ, ಚಂದ್ರಶೇಖರ ಮೈಲಾರ, ತಾಲೂಕು ವೈದ್ಯಾಧಿಕಾರಿ ಅಯ್ಯನಗೌಡ, ಬಿಇಒ ಶರಣಪ್ಪ ವಟಗಲ್‌ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರು ಇದ್ದರು.

65ನೇ ಜನ್ಮದಿನ ಆಚರಣೆ

ಶಾಸಕ ವೆಂಕಟರಾವ್‌ ನಾಡಗೌಡರ 65ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಬೆಂಬಲಿಗರು, ಅಭಿಮಾನಿಗಳು ಹಲವು ಕಡೆ ಕೇಕ್‌ ಕತ್ತರಿಸಿ, ಸಂಭ್ರಮಿಸಿದರು. ಶಾಸಕರ ಸ್ವಗ್ರಾಮ ಜವಳಗೇರಾದಲ್ಲಿ ಅವರ ನಿವಾಸಕ್ಕೆ ತೆರಳಿ, ಹಲವರು ಶುಭಾಶಯ ತಿಳಿಸಿದರು. ವಿವಿಧ ವಾರ್ಡ್‌ ಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲು ತೆರಳಿದಾಗ, ಬರ್ತಡೇ ಸಂಭ್ರಮ ಕಳೆಗಟ್ಟಿತು. ಕಾರುಣ್ಯ ವೃದ್ಧಾಶ್ರಮದಲ್ಲೂ ಶಾಸಕರ ಜನ್ಮದಿನ ಆಚರಿಸಲಾಯಿತು. ವೃದ್ಧರಿಗೆ ಹಣ್ಣು, ಹಂಪಲು ವಿತರಿಸಲಾಯಿತು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.