1,200 ರೂ.ಗೆ ಸೇಹಿತನನ್ನೇ ಕೊಂದರು..!

Team Udayavani, Jan 6, 2022, 2:49 PM IST

1,200 ರೂ.ಗೆ ಸೇಹಿತನನ್ನೇ ಕೊಂದರು..!

ಬೆಂಗಳೂರು: ಹಣದ ವಿಚಾರವಾಗಿ ಸ್ನೇಹಿತರೇ ಯುವಕನೊಬ್ಬನನ್ನು ಕೊಲೆಗೈದಿರುವ ಘಟನೆ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಎ.ಕೆ.ಕಾಲೋನಿ ನಿವಾಸಿ ಮೆಹಬೂಬ್‌ ಜಲಿಲ್ಲಾ (19) ಕೊಲೆಯಾದ ಯುವಕ.  ಕೃತ್ಯ ಎಸಗಿದ ಸಂಬಂಧ ನಾಲ್ಕು ಯುವಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಮಂಗಳವಾರ ರಾತ್ರಿ 8 ಗಂಟೆ ಸಮಯದಲ್ಲಿ 1,200 ರೂ. ಕೊಡುವ ವಿಚಾರವಾಗಿ ಪರಿಚಿತ ಯುವಕರ ನಡುವೆ ಜಗಳ ನಡೆದು ಮೆಹಬೂಬ್‌ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದ್ದು, ಆತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಫ‌ಲಕಾರಿಯಾಗದೆ ಬುಧವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿರುವ ಮೆಹಬೂಬ್‌ ಜಲಿಲ್ಲಾ, ಸ್ಥಳೀಯ ನಿವಾಸಿ ಲಲಿತ್‌ ಕುಮಾರ್‌ ಎಂಬಾತನ ಜತೆ ಹೆಚ್ಚು ಓಡಾಡುತ್ತಿದ್ದ. ಮಂಗಳವಾರ ರಾತ್ರಿ ಲಲಿತ್‌ ಕುಮಾರ್‌ ಹಾಗೂ ಮಣಿಕಂಠ ಎಂಬುವರ ನಡುವೆ 1,200 ರೂ. ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಲಲಿತ್‌ ಕುಮಾರ್‌ ಬಣದಲ್ಲಿದ್ದ ಮೆಹಬೂಬ್‌ ಮಧ್ಯ ಪ್ರವೇಶಿಸಿ ಜಗಳ ಬಿಡಿಸಲು ಹೋಗಿ, ಮಣಿಕಂಠನ ಕಡೆಯ ಕೆಲ ಯುವಕರ ಮೇಲೆ ಹಲ್ಲೆ ನಡೆಸಿದ್ದಾನೆ. ಅದರಿಂದ ಆಕ್ರೋಶಗೊಂಡ ಮಣಿ ಕಂಠ, ಪವನ್‌, ಕಿರಣ್‌, ಕಾರ್ತಿಕ್‌ ಹಾಗೂ ಇತರರ ಮೆಹಬೂಬ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಮೆಹಬೂಬ್‌ನನ್ನು ಕೂಡಲೇ ಆಸ್ಪತ್ರೆ ದಾಖಲಿಸಲಾಗಿತ್ತು.

ಇದನ್ನೂ ಓದಿ:ಶ್ರೀರಂಗಪಟ್ಟಣ: ಮೊಬೈಲ್ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೂಡಿ ಹಾಕಿದ ಶಿಕ್ಷಕಿ

ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ನಾಲ್ವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಕೋಣನ ಕುಂಟೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.