ಪಾಕ್ ನಟನ ಸೆಲ್ಫಿ ವೈರಲ್ : ಇಂಟರ್ನೆಟ್ ನಲ್ಲಿ ಟ್ರೆಂಡಿಂಗ್
Team Udayavani, Jan 6, 2022, 6:08 PM IST
ಸೆಲ್ಫಿಯೊಂದರಿಂದಾಗಿ ಪಾಕಿಸ್ಥಾನಿ ನಟ ಅದ್ನಾನ್ ಸಿದ್ದಿಕಿ ಇಂಟರ್ನೆಟ್ ನಲ್ಲಿ ಭಾರಿ ಸುದ್ದಿಯಾಗಿದ್ದಾರೆ.
ಕರಾಚಿ ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ ಆಯೋಜಿಸಿದ ಮಾದಕ ದ್ರವ್ಯಗಳನ್ನು ಬೆಂಕಿ ಹಚ್ಚುವ ಮೂಲಕ ನಾಶ ಮಾಡುತ್ತಿದ್ದ ಚಿತ್ರಗಳು ಮತ್ತು ವಿಡಿಯೋಗಳನ್ನು ಸಿದ್ದಿಕಿ ಅಪ್‌ಲೋಡ್ ಮಾಡಿದ್ದಾರೆ. ಅವರು ಆನ್‌ಲೈನ್‌ನಲ್ಲಿ ಪ್ರಕಟಿಸಿದ ಫೋಟೋಗಳಲ್ಲಿ ಒಂದರಲ್ಲಿ ಭಾರಿ ಬೆಂಕಿ ಅವರ ಹಿಂದೆ ಉರಿಯುತ್ತಿರುವಾಗ ಸೆಲ್ಫಿ ತೆಗೆದುಕೊಳ್ಳುವುದನ್ನು ಕಾಣಬಹುದಾಗಿದೆ.. ಈ ಫೋಟೋ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ಅದನ್ನು ಹಾಸ್ಯಮಯ ಮೆಮೆಯನ್ನಾಗಿ ಮಾಡಲಾಗಿದೆ.
“ಕಸ್ಟಮ್ಸ್ ಕರಾಚಿ ಆಯೋಜಿಸಿದ್ದ ವಶಪಡಿಸಿಕೊಂಡ ಸರಕುಗಳ ನಾಶ ಮಾಡುವ ವೇಳೆ ಮಾದಕವಸ್ತುಗಳಿಗೆ ಬೆಂಕಿ ಹಚ್ಚಿದರು” ಎಂದು ಅದ್ನಾನ್ ಸಿದ್ದಿಕಿ ಅವರು ಇನ್ಸ್ಟಾಗ್ರಾಮ್ನಲ್ಲಿ ಈವೆಂಟ್ ನ ದೃಶ್ಯಗಳನ್ನು ಹಂಚಿಕೊಳ್ಳುವಾಗ ಬರೆದಿದ್ದಾರೆ.
ಇಲಾಖೆಯು ಸುಮಾರು $2.5 ಮಿಲಿಯನ್ ಮೌಲ್ಯದ ಮದ್ಯ, ಸಿಗರೇಟ್ ಮತ್ತು ಮಾದಕ ವಸ್ತುಗಳನ್ನು ನಾಶಪಡಿಸಿದೆ ಎಂದು ಹೇಳಲಾಗಿದೆ.
— Areeba Adnan (@reeba_adnan) January 6, 2022
Accurate.#AdnanSiddiqui pic.twitter.com/rC7zYydfrc
— Nimra_._?? (@Nimraw15) January 3, 2022
At the end of semester ??#AdnanSiddiqui pic.twitter.com/C65aAT3Ba8
— Bia Talks (@bia_talks) January 3, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.