![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 6, 2022, 8:08 PM IST
ಬೆಂಗಳೂರು: ವೀಕೆಂಡ್ ಕರ್ಫ್ಯೂ ವೇಳೆ ಬಾರ್ , ಪಬ್ ಗಳನ್ನು ತೆರೆಯುವ ಹಾಗಿಲ್ಲ ಎಂದು ಸರಕಾರ ಕಟ್ಟು ನಿಟ್ಟಿನ ಹೊಸ ಮಾರ್ಗಸೂಚಿಯನ್ನು ಗುರುವಾರ ಪ್ರಕಟಿಸಿದೆ.
ವಾರಾಂತ್ಯದ ಕರ್ಫ್ಯೂ ವೇಳೆ ಬಾರ್, ಪಬ್ ಮತ್ತು ರೆಸಾರ್ಟ್ ಗಳನ್ನು ತೆರೆಯದಂತೆ ಆಯಾ ವೃತ್ತದ ಪಿಎಸ್ ಐ ಗಳು ಜವಾಬ್ದಾರಿ ವಹಿಸಬೇಕು. ಆದೇಶ ಉಲ್ಲಂಘನೆಯಾಗಲು ಅವಕಾಶ ನೀಡಬಾರದು ಎಂದು ಸರಕಾರ ಪೊಲೀಸರಿಗೆ ಸೂಚಿಸಿದೆ.
ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 05 ಗಂಟೆಯ ವರೆಗೆ ಬಾರ್ , ಪಬ್ ಗಳನ್ನು ಮುಚ್ಚಿಸಲು ಆದೇಶ ನೀಡಲಾಗಿದ್ದು, ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಉಳಿದ ದಿನಗಳಲ್ಲಿ ಬಾರ್ ಗಳಲ್ಲಿ ಕುಳಿತುಕೊಳ್ಳುವ ಸ್ಥಳಗಳಲ್ಲಿ ಶೇ 50 ಮಾತ್ರ ಅವಕಾಶವಿದೆ. 6 ಅಡಿ ಅಂತರ ಕಾಪಾಡಿಕೊಳ್ಳಬೇಕು.ನೌಕರರು ಕಡ್ಡಾಯವಾಗಿ ಮಾಸ್ಕ್ ಹಾಗು ಗ್ಲೌಸ್ ಹಾಕಿಕೊಳ್ಳಬೇಕು.
ಹೋಟೆಲ್ ಗಳಲ್ಲಿ ಪಾರ್ಸೆಲ್ ಮತ್ತು ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.