ಆಸ್ಟ್ರೇಲಿಯ, ಇಂಗ್ಲೆಂಡ್ ನಡುವಿನ ವನಿತಾ ಆ್ಯಶಸ್ ಸರಣಿ ಬೇಗ ಆರಂಭ
Team Udayavani, Jan 6, 2022, 11:45 PM IST
ಅಡಿಲೇಡ್ : ಏಕದಿನ ವಿಶ್ವಕಪ್ ತಯಾರಿ ಹಾಗೂ ಕ್ವಾರಂಟೈನ್ ಸಲುವಾಗಿ ಆಸ್ಟ್ರೇಲಿಯ ಮತ್ತು ಪ್ರವಾಸಿ ಇಂಗ್ಲೆಂಡ್ ನಡುವಿನ ವನಿತಾ ಆ್ಯಶಸ್ ಸರಣಿಯನ್ನು ಒಂದು ವಾರ ಬೇಗನೇ ಆರಂಭಿಸಲು ನಿರ್ಧರಿಸಲಾಗಿದೆ.
ಮೂಲ ವೇಳಾಪಟ್ಟಿ ಪ್ರಕಾರ ಈ ಸರಣಿ ಜ. 20ರಂದು ಆರಂಭವಾಗಬೇಕಿತ್ತು. ಆದರೀಗ ಸರಣಿ ಒಂದು ವಾರ ಬೇಗ ಮೊದಲ್ಗೊಳ್ಳಲಿದೆ. ಈ ಪಂದ್ಯಾವಳಿ ಮುಗಿಸಿ ಎರಡೂ ತಂಡಗಳ ಆಟಗಾರ್ತಿಯರು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ನ್ಯೂಜಿಲ್ಯಾಂಡ್‌ಗೆ ತೆರಳಲಿದ್ದಾರೆ.
ಆ್ಯಶಸ್ ಸರಣಿಯಲ್ಲಿ 3 ಟಿ20 ಪಂದ್ಯ, ಏಕೈಕ ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಾಗುವುದು.
ಇದನ್ನೂ ಓದಿ : ಭುವನೇಶ್ವರ: ಮೊಬೈಲ್ ಟವರ್ ಉದ್ಘಾಟನೆಗೆ ಬಂದ ಶಾಸಕರಿಗೇ ಶಾಕ್ ನೀಡಿದ ಗ್ರಾಮಸ್ಥರು !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.