ಅನುಮಾನಾಸ್ಪದವಾಗಿ ವ್ಯಕ್ತಿ ಸಾವು
Team Udayavani, Jan 7, 2022, 10:22 AM IST
ಕೊರಟಗೆರೆ: ರೈತನೊಬ್ಬ ವ್ಯವಸಾಯದ ಜೊತೆಗೆ ಬಾಡಿಗೆ ಯಂತ್ರದಲ್ಲಿ ಮೂಲಕ ಮುಸುಕಿನಜೋಳ ಬಿಡಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೊರಟಗೆರೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಅರಸಾಪುರ ಗ್ರಾಮದ ಲೇಟ್ ಬ್ರಹ್ಮ ದೇವರ ಮಗ ಆನಂದಬಾಬು (49) ಎಂಬುವವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ರೈತ.
ಮನೆಗೆ ಬಾರದೆ ಹೊಳವನಹಳ್ಳಿ ಹೋಬಳಿ ಬೈರೇನಹಳ್ಳಿ ಗ್ರಾಮದ ಹನುಮಂತರಾಯಪ್ಪ ಎಂಬವರ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈತನ ಕಿವಿಯಿಂದ ರಕ್ತ ಸ್ರಾವವಾಗಿದ್ದು, ಈತನ ಪತ್ನಿ ನಾಗಲತಾ ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾನೆ ಎಂಬುದರ ಬಗ್ಗೆ ಪೊಲೀಸರ ತನಿಖೆ ನಂತರ ಸತ್ಯ ಹೊರಬೀಳಲಿದೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ನಾಗರಾಜು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.