ರೂಪಾಂತರಿ ಕಾಟ: ರಾಜ್ಯದಲ್ಲಿ ಒಂದೇ ದಿನ 107 ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆ!
Team Udayavani, Jan 7, 2022, 12:02 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವಂತೆ ಕೋವಿಡ್ ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ.
ಜ.6ರಂದು (ಗುರುವಾರ) ಒಂದೇ ದಿನ ರಾಜ್ಯದಲ್ಲಿ 107 ಒಮಿಕ್ರಾನ್ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆಯಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ 24ಗಂಟೆಯಲ್ಲಿ 1 ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ,ಒಮಿಕ್ರಾನ್ 3,007ಕ್ಕೆ ಏರಿಕೆ
ಹೆಚ್ಚಿದ ಕೋವಿಡ್: ರಾಜ್ಯದಲ್ಲಿ ಗುರುವಾರ 5,031 ಮಂದಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ.3.95ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,173ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 4,324 ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 18,913ಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲ, ಬೆಂಗಳೂರು ನಗರ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.7.5ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.