ಸಾಲೆತ್ತೂರು : ಮದುಮಗನಿಗೆ ಕೊರಗಜ್ಜನ ವೇಷ ಭೂಷಣ ಧರಿಸಿ ಅವಹೇಳನ
Team Udayavani, Jan 7, 2022, 2:53 PM IST
ವಿಟ್ಲ : ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗಜ್ಜನ ವೇಷ ಹಾಕಿ ಕುಣಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ..