ಪಿರಾನ್ಹಾ ಮೀನು ದಾಳಿಗೆ ನಾಲ್ವರು ಸಾವು, ಹಲವು ಮಂದಿಗೆ ಗಾಯ
Team Udayavani, Jan 7, 2022, 9:00 PM IST
ವಾಷಿಂಗ್ಟನ್: ದಕ್ಷಿಣ ಅಮೆರಿಕದ ಪೆರಾಗ್ವೆಯಲ್ಲಿ ಪಿರಾನ್ಹಾ ಮೀನುಗಳ ದಾಳಿಯಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಾಳುಗಳಾಗಿದ್ದಾರೆ. ಅಮೆರಿಕದಲ್ಲಿ ಉಷ್ಣಗಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನರು ನದಿಗಳತ್ತ ಪ್ರಯಾಣ ಆರಂಭಿಸಿ, ತಣ್ಣಗಿರುವ ಪ್ರಯತ್ನ ನಡೆಸಿದ್ದಾರೆ.
ಪರಾಗ್ವೆ ನದಿ ಬಳಿ ಹೆಚ್ಚಿನ ಜನರು ಸೇರುತ್ತಿದ್ದು, ಅಲ್ಲಿ ಪಿರಾನ್ಹಾ ಮೀನು ದಾಳಿ ಸಂಭವಿಸುತ್ತಿರುವುದಾಗಿ ವರದಿಯಾಗಿದೆ. ಜ.2ರಂದು ಪರಾಗ್ವೆ ನದಿಯಲ್ಲಿ ಆಟವಾಡುತ್ತಿದ್ದ 22 ವರ್ಷದ ಯುವಕ ನಾಪತ್ತೆಯಾಗಿದ್ದ. ಕೆಲ ಹೊತ್ತಿನ ನಂತರ ಆತನ ಮೃತ ದೇಹ ಪತ್ತೆಯಾಗಿದೆ. ಅದರಲ್ಲಿ ಪಿರಾನ್ಹಾ ಮೀನು ಆತನಿಗೆ ಗಂಭೀರವಾಗಿ ಗಾಯ ಮಾಡಿರುವುದು ಗೊತ್ತಾಗಿದೆ.
ಅದಾದ ನಂತರ ಅದೇ ನದಿಯಲ್ಲಿ 49 ವರ್ಷ ವ್ಯಕ್ತಿ ಕೂಡ ಇದೇ ರೀತಿ ಸಾವನ್ನಪ್ಪಿದ್ದಾನೆ. ಹಾಗೆಯೇ ಜ.2ರಂದು ಟೆಬಿಕ್ಯುರಿ ನದಿಯಲ್ಲಿ ಇಬ್ಬರು ಮೀನಿನ ದಾಳಿಯಿಂದಾಗಿ ಸಾವನ್ನಪ್ಪಿರುವುದು ವರದಿಯಾಗಿದೆ.
ಇದನ್ನೂ ಓದಿ : ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಬೆಡ್ ನಿರಾಕರಿಸುವಂತಿಲ್ಲ : ಉಡುಪಿ ಡಿಸಿ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.