ಬಾವಲಿ ಚೆಕ್‌ಪೋಸ್‌ನಲ್ಟಿ ಕಟ್ಟುನಿಟ್ಟಿ ನ ತಪಾಸಣೆ
Team Udayavani, Jan 7, 2022, 9:23 PM IST
ಎಚ್.ಡಿ.ಕೋಟೆ: ಕೊರೊನಾ ಸೋಂಕು ಹೆಚ್ಚಾಗುತ್ತಿ ರುವ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ತಂಡ ಕೇರಳ ಗಡಿಭಾಗದ ಬಾವಲಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇದೇ ವೇಳೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ಈ ಬಾರಿ ವೀಕೆಂಡ್ ಕರ್ಫ್ಯೂ ಜಾರಿಯಾಗುವುದರಿಂದ ಚೆಕ್‌ಪೋಸ್ಟ್ ಮಾರ್ಗವಾಗಿ ಅನಗತ್ಯ ಸಂಚರಿಸುವ ವಾಹನಗಳ ಪ್ರವೇಶ ನಿರ್ಬಂಧಿಸಬೇಕು.
ಅಗತ್ಯ ಇರುವ ವಾಹನಗಳಿಗೆ ಮಾತ್ರ ಪ್ರವೇಶ ನೀಡುವಂತೆ ಚೆಕ್‌ಪೋಸ್ಟ್ ಸಿಬ್ಬಂದಿಗೆ ತಾಕೀತು ಮಾಡಿದರು. ಇದೇ ಸಂದರ್ಭದಲ್ಲಿ ಚೆಕ್‌ಪೋಸ್ಟ್ ಮಾರ್ಗವಾಗಿ ಆಗಮಿಸುತ್ತಿದ್ದ ವಾಹನ ಸವಾರರ ದಾಖಲಾತಿಗಳನ್ನು ಖದ್ದು ಪರಿಶೀಲಿಸಿದರು.
ಚೆಕ್‌ಪೋಸ್ಟ್ ಮಾರ್ಗವಾಗಿ ಆಗಮಿಸುವವರ ಬಳಿ 72 ತಾಸು ಮೀರಿರದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇರಬೇಕು. ಕ್ಯೂಆರ್ ಬಾರ್ ಕೋಡಿಂಗ್ ತಪಾಸಣೆ, ಸ್ಥಳದಲ್ಲಿಯೇ ಥರ್ಮಲ್ ಸ್ಯಾನಿಂಗ್ ಸೇರಿದಂತೆ ತಪಾಸಣೆ ನಡೆಸಿ ಕೊರೊನಾ ಮಾರ್ಗಸೂಚಿ ಅನುಸರಿಸುವವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.