ಚುನಾವಣೆಯಲಿ ನಿಜವಾದ ಜನಸೇವಕರ ಗೆಲ್ಲಿಸಿ

Team Udayavani, Jan 7, 2022, 10:20 PM IST

ದ್ಗಹುಇಉಯತ್ರದಸಅ

ಚಿಂತಾಮಣಿ: ಜನರ ಸೇವೆ ನಿಷ್ಠೆಯಿಂದ ಮಾಡುವವನೇ ನಿಜವಾದ ನಾಯಕ. ಚುನಾವಣೆ ಸಮಯದಲ್ಲಿ ಅಂತಹವರನ್ನು ಗೆಲ್ಲಿಸಿದರೆ ಮಾತ್ರ ಕ್ಷೇತ್ರ ಅಭಿವೃದ್ಧಿ ಆಗುತ್ತದೆ ಎಂದು ಕೆ.ಎಂ.ಕೆ. ಟ್ರಸ್ಟ್‌ನ ಜಿ.ಎನ್‌. ವೇಣುಗೋಪಾಲ್‌ ತಿಳಿಸಿದರು.

ತಾಲೂಕಿನ ಮಾಡಿಕೆರೆ ಗ್ರಾಮದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಕೆ.ಎಂ.ಕೆ. ಟ್ರಸ್ಟ್‌ಗೆ ಸೇರ್ಪಡೆಯಾದ ಹಲವು ಯುವಕರನ್ನು ಸ್ವಾಗತಿಸಿ ಮಾತನಾಡಿ, ಶಾಸಕ, ಸಂಸದರಾಗುವುದು ಮುಖ್ಯವಲ್ಲ. ಪ್ರತಿ ಗ್ರಾಮದಲ್ಲಿ ರೈತರಿಗೆ, ಅವರ ಮಕ್ಕಳಿಗೆ ಸೌಲಭ್ಯ ಕೊಡಿಸಿದಾಗ ಮಾತ್ರ ತನ್ನ ಸ್ಥಾನಕ್ಕೆ ಗೌರವ ಸಿಗುತ್ತದೆ ಎಂದು ಹೇಳಿದರು.

ದೇವನಹಳ್ಳಿಯಲ್ಲಿ ನಾನು 15 ವರ್ಷ ವಿಎಸ್‌ಎಸ್‌ ಎನ್‌ ಅಧ್ಯಕ್ಷನಾಗಿದ್ದೆ. ರೈತರ ಸಮಸ್ಯೆ, ಅವರ ಮಕ್ಕಳಿಗೆ ವಿದ್ಯಾಭ್ಯಾಸ, ವಸತಿ ಶಾಲೆ, ಉನ್ನತ ಶಿಕ್ಷಣಕ್ಕಾಗಿ ಸೌಲಭ್ಯ ಕೊಡಿಸುತ್ತಿದ್ದೆ. ಅವರ ಮಕ್ಕಳಿಗೆ ಬ್ಯಾಂಕ್‌ ಮೂಲಕ ಸಾಲ ಕೊಡಿಸುತ್ತಿದ್ದೆ. ಈ ರೀತಿಯ ಸೇವೆ ತರಬೇತಿ ನನ್ನ ಬಳಿ ಇದ್ದ ಕಾರಣ ನನ್ನನ್ನು ದೇವನಹಳ್ಳಿಯಲ್ಲಿ 3 ಬಾರಿ ಪುರಸಭೆ ಸದಸ್ಯನಾಗಿ ಆಯ್ಕೆ ಮಾಡಿದ್ದರು ಎಂದು ವಿವರಿಸಿದರು.

ಕೆ.ಎಂ.ಕೆ.ಟ್ರಸ್ಟ್‌ನ ಮುಖಂಡ ಅಂಕಣ್ಣ ಮಾತನಾಡಿ, ಮುಂದೆ 2023ರಲ್ಲಿ ನಡೆಯಬೇಕಾಗಿರುವ ಚುನಾವಣೆ  ಯಲ್ಲಿ ವೇಣುಗೋಪಾಲ್‌ ಸ್ಪರ್ಧಿಸುವುದು ಖಚಿತ ಎಂದರು. ಪೆದ್ದೂರು ನಾಗರಾಜರೆಡ್ಡಿ ಮಾತನಾಡಿ, ಹಣ ಎಲ್ಲರ ಬಳಿ ಇರುತ್ತದೆ. ಆದರೆ, ಸೇವೆ ಮಾಡುವ ಮನೋ  ಭಾವ ಇರುವುದಿಲ್ಲ ಎಂದರು.

ಈ ಸಮಯದಲ್ಲಿ ಮುಖಂಡರಾದ ಶೇಖರ್‌ರೆಡ್ಡಿ, ಅಕ್ಕಿಮಂಗಲ ನಾರಾಯಣಸ್ವಾಮಿ, ಮಂಜುನಾಥಾಚಾರಿ, ನಾರಾಯಣಹಳ್ಳಿ ಚಂದ್ರು, ಚಂಗಪ್ಪ, ಕೋಡಿಹಳ್ಳಿ ಶ್ರೀನಿವಾಸ, ವಜೀರ್‌, ಕೃಷ್ಣೋಜಿರಾವ್‌ ಮತ್ತಿತರರು ಹಾಜರಿದ್ದರು. ಸೇರ್ಪಡೆ: ಮಾಡಿಕೆರೆ ಗ್ರಾಮದ ರಾಮಾಂಜಿ, ನರಸಿಂಹಪ್ಪ, ಗೋವಿಂದಪ್ಪ, ಮಂಜುನಾಥ್‌, ಪಿಳ್ಳಪ್ಪ, ರಾಜಶೇಖರ್‌, ಮಂಜುನಾಥ್‌, ವೆಂಕಟೇಶಪ್ಪ, ಬೀರಮ್ಮ, ನಾರಾಯಣಮ್ಮ, ಲಕ್ಷ್ಮೀದೇವಮ್ಮ, ಶಾಂತಮ್ಮ, ವೆಂಕಟಮ್ಮ, ವಂಶಿ ಮತ್ತು ರೋಜಾ ವಿವಿಧ ಪಕ್ಷ ತೊರೆದು ಕೆಎಂಕೆ ಟ್ರಸ್ಟ್‌ನ ಅಧ್ಯಕ್ಷ ವೇಣುಗೋಪಾಲ್‌ ಹೂಮಾಲೆ ಹಾಕಿ ತಮ್ಮ ಬಣಕ್ಕೆ ಬರಮಾಡಿಕೊಂಡರು.

ಟಾಪ್ ನ್ಯೂಸ್

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.