ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು.!


Team Udayavani, Jan 8, 2022, 8:27 AM IST

horocospe

08-01-2021

ಮೇಷ: ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ: ಧೈರ್ಯ ಕಾರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ: ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕರ್ಕ: ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ: ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ, ಸುಖ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ಕನ್ಯಾ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮಸ್ಥೈರ್ಯ ವೃದ್ಧಿ.

ಧನು: ಆರೋಗ್ಯದಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ.

ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಕಾರ್ಯ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫ‌ಲತೆ.

ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪವಸ್ತುಗಳ ಸಂಗ್ರಹ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ತೋರೀತು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Supreme Court

ಪೂಜಾ ಸ್ಥಳ ಕಾಯ್ದೆಯ ವಿರುದ್ಧ ಸುಪ್ರೀಂಗೆ ಸಂತರ ಸಮಿತಿ ಅರ್ಜಿ

suicide (2)

Srinagar: ಉಸಿರುಗಟ್ಟಿ ಒಂದೆ ಕುಟುಂಬದ 5 ಮಂದಿ ಸಾವು

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub