ಪ್ರಿಯಾಂಕಾ ವಾದ್ರಾ ಯಾರು? ಭದ್ರತಾ ಉಲ್ಲಂಘನೆ ವಿವರ ಅವರಿಗೇಕೆ: ಬಿಜೆಪಿ ಕಿಡಿ
Team Udayavani, Jan 9, 2022, 11:33 AM IST
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ ನಲ್ಲಿ ಎದುರಾದ ಭದ್ರತಾ ವೈಫಲ್ಯದ ಕುರಿತಾಗಿ ಬಿಜೆಪಿ ಆಕ್ರೋಶ ಮುಂದುವರಿಸಿದ್ದು, ಪಂಜಾಬ್ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚೆನ್ನಿ ವಿರುದ್ಧ ಕಿಡಿ ಕಾರಿದೆ.
ಚೆನ್ನಿ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಘಟನೆಯ ಬಗ್ಗೆ ವಿವರ ನೀಡಿದ್ದೇನೆ ಎಂದು ನೀಡಿದ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದ್ದು, ವ್ಯಾಪಕ ಟೀಕೆಗಳು ಹರಿದು ಬಂದಿವೆ.
ಇದನ್ನೂ ಓದಿ :“ಡ್ರಾಮಾ ಸಂಸದ” ಹೇಳಿಕೆಗೆ ಬಿಜೆಪಿ ಆಕ್ರೋಶ
ಕರ್ನಾಟಕ ಬಿಜೆಪಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಪ್ರಿಯಾಂಕಾ ವಾದ್ರಾ ಯಾರು ಎಂದು ಸೋನಿಯಾ ಗಾಂಧಿಯವರ ಪಂಜಾಬ್ ಮುಖ್ಯಮಂತ್ರಿ ರಾಷ್ಟ್ರಕ್ಕೆ ತಿಳಿಸುತ್ತಾರೆಯೇ? ಪ್ರಧಾನಿ ಮೋದಿಯವರ ಭದ್ರತಾ ಉಲ್ಲಂಘನೆಯ ಬಗ್ಗೆ ಅವರು ಏಕೆ ವಿವರಿಸಿದರು ಎಂಬುದನ್ನು ಅವರು ಭಾರತೀಯರಿಗೆ ತಿಳಿಸುತ್ತಾರೆಯೇ? ಎಂದು ಪ್ರಶ್ನಿಸಿದೆ.
Will Sonia Gandhi’s Punjab chief minister tell the Nation who is Priyanka Vadra?
Will he enlighten Indians why he briefed her about the security breach of PM Modi?
— BJP Karnataka (@BJP4Karnataka) January 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.