ಅಂಜನಾದ್ರಿಯಲ್ಲಿ ಅರ್ಚಕರಿದ್ದರೂ ಪುನಹ ಅರ್ಚಕ ನೇಮಕ:  ಆಕ್ಷೇಪ

Team Udayavani, Jan 9, 2022, 5:28 PM IST

ಅಂಜನಾದ್ರಿಯಲ್ಲಿ ಅರ್ಚಕರಿದ್ದರೂ ಪುನಹ ಅರ್ಚಕ ನೇಮಕ:  ಆಕ್ಷೇಪ

ಗಂಗಾವತಿ: ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಯಲ್ಲಿ ತಾವು ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರೂ ದೇಗುಲದ ಆಡಳಿತ ನಡೆಸುವ ಅಧಿಕಾರಿಗಳು ಪುನಹ ಅರ್ಚಕರನ್ನು ಕಾನೂನಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿದ್ದು ಇದನ್ನು ನ್ಯಾಯಾಲಯದ ಗಮನಕ್ಕೆ ತರುವುದಾಗಿ ಅಂಜನಾದ್ರಿಯ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಅವರು ಆಕ್ಷೇಪವೆತ್ತಿದ್ದಾರೆ.

ಅವರು ಉದಯವಾಣಿ ಜತೆ ಮಾತನಾಡಿ, ದೇಗುಲದ ಮಾಲೀಕತ್ವ ಕುರಿತು ಧಾರವಾಡ ಹೈಕೋರ್ಟಿನಲ್ಲಿ ವ್ಯಾಜ್ಯವಿದ್ದು ಕೋರ್ಟು ತಮಗೆ ಪೂಜೆ ಧಾರ್ಮಿಕ ಕಾರ್ಯಕ್ರಮ ಮಾಡಲು ಅವಕಾಶ ಕಲ್ಪಿಸಿದೆ. ಅದರಂತೆ ತಾವು ಕಳೆದ ಮೂರು ವರ್ಷಗಳಿಂದ ಬೆಟ್ಟದ ಮೇಲಿದ್ದುಕೊಂಡು ಪೂಜಾ ಕಾರ್ಯ ಮಾಡುತ್ತಿದ್ದರೂ ತಹಸೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರು ಮೂರು ನಾಲ್ಕು ಅರ್ಚಕರನ್ನು ಅಕ್ರಮವಾಗಿ  ನೇಮಕ ಮಾಡಿಕೊಂಡು ಜನರಿಂದ ದಕ್ಷಿಣೆ ಪಡೆಯುತ್ತಿದ್ದಾರೆ.

ಕೆಲ ಅರ್ಚಕ ಕುಟುಂಬದವರಿಗೆ ಬೆಟ್ಟದ ಮೇಲಿನ ಕೊಠಡಿಗಳಲ್ಲಿ ವಾಸ ಮಾಡಲು ಅವಕಾಶ ಕಲ್ಪಿಸಿದ್ದು ಕೊರೊನಾ ಕರ್ಪ್ಯೂ ಸಂದರ್ಭದ ನಿಯಮ ಗಾಳಿ ತೂರಿ ಬಳ್ಳಾರಿಯಿಂದ ಆಗಮಿಸಿದ ಕುಟುಂಬಗಳಿಗೆ ದೇಗುಲದಲ್ಲಿ ಅವಕಾಶ ಕಲ್ಪಿಸಿದ್ದು  ನಿಯಮಗಳಿಗೆ ವಿರುದ್ದವಾಗಿದ್ದು ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶ ಮಾಡಿ ಈ ಅಕ್ರಮವನ್ನು ತಡೆಯಬೇಕು. ವಾಹನಗಳ ಪಾರ್ಕಿಂಗ್  ಜಾಗದಲ್ಲಿ ವಾಹನಗಳ ನಿಲುಗಡೆಗೆ ದೇಗುಲ ಕಮೀಟಿಯವರು ಶುಲ್ಕ ನಿಗದಿ ಮಾಡಿದ್ದು ಕೆಲ ಅಧಿಕಾರಿಗಳು ತಮ್ಮ ಸಂಬಂಧಿಕರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡು ವಾಹನಗಳ ಪಾರ್ಕಿಂಗ್ ಶುಲ್ಕದಲ್ಲಿ ಗೋಲ್ ಮಾಡುತ್ತಿರುವ ಕುರಿತು ಬಿಎಸ್ಪಿ ಪಕ್ಷ ಹಾಗೂ ಸ್ಥಳೀಯರು ದೂರು ಸಲ್ಲಿಸಿದ್ದರೂ ಅಧಿಕಾರಿಗಳ ಸಂಬಂಧಿಕರನ್ನು ಕೂಡಲೇ ಕೆಲಸದಿಂದ ತೆಗೆದುಹಾಕಬೇಕು. ಕುಡಿಯುವ ನೀರಿನ ತೊಂದರೆ ಇದ್ದು ಇಲ್ಲಿಗೆ ಆಗಮಿಸುವ  ಭಕ್ತರಿಗೆ ತೊಂದರೆಯಾಗಿದೆ. ಅನಗತ್ಯ ಖರ್ಚುವೆಚ್ಚಗಳನ್ನು ತೋರಿಸಿ ಹಣ ಹೊಡೆಯುವ ಕಾರ್ಯ ಕೆಲ ಅಧಿಕಾರಿಗಳು ಮಾಡುತ್ತಿದ್ದಾರೆ. ಎಲ್ಲಾ ಹಗರಣಗಳ ಬಗ್ಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ತನಿಖೆ ನಡೆಸಬೇಕೆಂದು ವಿದ್ಯಾದಾಸ ಬಾಬಾ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.