ಭೂಸನೂರ ತಾಂಡಾಕ್ಕೆ ಸೌಲಭ್ಯ ಕಲ್ಪಿಸಲು ಕ್ರಾಂತಿದಳ ಮನವಿ

Team Udayavani, Jan 10, 2022, 12:19 PM IST

8request

ಆಳಂದ: ತಾಲೂಕಿನ ಭೂಸನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಭೂಸನೂರ ತಾಂಡಾದಲ್ಲಿ ಮೂಲ ಸೌಲಭ್ಯ ಒದಗಿಸಬೇಕು ಎಂದು ತಾಲೂಕು ಬಂಜಾರಾ ಕ್ರಾಂತಿದಳ ಘಟಕದ ಕಾರ್ಯಕರ್ತರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ರರು ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಶಾಖೆ ಅಧಿಕಾರಿಗಳಿಗೆ ದಳದ ತಾಲೂಕು ಅಧ್ಯಕ್ಷ ವೆಂಕಟೇಶ ರಾಠೊಡ ನೇತೃತ್ವದಲ್ಲಿ ಕಾರ್ಯಕರ್ತರು ಮನವಿ ಸಲ್ಲಿಸಿ, ಬೇಡಿಕೆ ಈಡೇರಿಸುವಂತೆ ಕೋರಿದರು.

ಹಲವು ವರ್ಷಗಳಿಂದ ತಾಂಡಾದಲ್ಲಿ ಒಂದೇ ಪೈಪಲೈನ್‌ ವ್ಯವಸ್ಥೆಯಿದೆ. ಸುಮಾರು ವರ್ಷಗಳಿಂದ ಇದನ್ನು ದುರಸ್ತಿ ಮಾಡದೇ ಇರುವುದರಿಂದ ನೀರು ಕಲುಷಿತವಾಗಿ, ಕುಡಿಯಲು ಬಾರದಂತಾಗಿದೆ. ಆದ್ದರಿಂದ ಜನರಿಗೆ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. ಹೊಸ ಪೈಪ್‌ಲೈನ್‌ ವ್ಯವಸ್ಥೆ ಕಲ್ಪಿಸಬೇಕು. ವಾರದೊಳಗೆ ಬೇಡಿಕೆ ಈಡೇರದಿದ್ದರೆ ಸಂಬಂಧಪಟ್ಟ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ತಾಂಡಾದ ಪ್ರೇಮ ರಾಠೊಡ, ನಿಖೀಲ ರಾಠೊಡ, ಪಂಕಜ ರಾಠೊಡ, ಗಣೇಶ ರಾಠೊಡ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.