ಪೂಜೇರಿ ಎಕ್ಸ್‌ ಲೆಂಟ್‌ ಸಂಸ್ಥೆ ಆಡಳಿತಾಧಿಕಾರಿ

Team Udayavani, Jan 10, 2022, 10:38 PM IST

್ತಯುಇ9ಇಉಹಯಗ್ದಸ

ವಿಜಯಪುರ: ನಗರದ ಪ್ರತಿಷ್ಠಿತ ಎಕ್ಸ್‌ಲೆಂಟ್‌ ಶಿಕ್ಷಣ ಸಂಸ್ಥೆಗಳ ಆಡಳಿತಾಧಿ ಕಾರಿಯಾಗಿ ನಿವೃತ್ತ ಡಿಡಿಪಿಯು ಜೆ.ಎಸ್‌. ಪೂಜೇರಿ ಅ ಧಿಕಾರ ಸ್ವೀಕರಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಚೇರಮನ್‌ ಬಸವರಾಜ ಕೌಲಗಿ ಮಾತನಾಡಿ, ಜೆ.ಎಸ್‌. ಪೂಜೇರಿ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ, ಉಪ ನಿರ್ದೇಶಕರಾಗಿ, ಪ್ರಭಾರ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಅಪಾರ ಅನುಭವ ಹೊಂದಿದ್ದಾರೆ. ಇದೀಗ ನಮ್ಮ ಸಂಸ್ಥೆಗೆ ಆಡಳಿತಾಧಿ ಕಾರಿ ಆಗಿರುವುದು ಹೆಮ್ಮೆ ಎನಿಸಿದೆ ಎಂದರು.

ಸಂಸ್ಥೆಯ ಪ್ರಧಾನ ಕಾರ್ಯರ್ಶಿ ಶಿವಾನಂದ ಕೇಲೂರ ಮಾತನಾಡಿ, ಅನುಭವಿ ಜೆ.ಎಸ್‌. ಪೂಜೇರಿ ಮಾರ್ಗದರ್ಶನದಲ್ಲಿ ನಮ್ಮ ಸಂಸ್ಥೆ ಶೈಕ್ಷಣಿಕವಾಗಿ ಉತ್ತುಂಗಕ್ಕೆ ಏರುವ ವಿಶ್ವಾಸವಿದೆ ಎಂದರು. ಹಿರಿಯ ನಿರ್ದೇಶಕ ರಾಜಶೇಖರ ಕೌಲಗಿ ಮಾತನಾಡಿ, ಪೂಜೇರಿ ಅವರ ಸಮರ್ಥ ಮಾರ್ಗದರ್ಶನ, ಕ್ರಿಯಾಶೀಲ ನೇತೃತ್ವ, ಆದರ್ಶ ಮೌಲ್ಯಗಳಿಂದ ಸಂಸ್ಥೆಗೆ ಅಪಾರ ಲಾಭವಾಗಲಿದೆ ಎಂದರು.

ಸಂಸ್ಥೆಯ ಹಿರಿಯ ನಿರ್ದೇಶಕ ರಾಜಶೇಖರ ಕೌಲಗಿ ಅವರು ಪೂಜೇರಿಯವರ ಆಗಮನದಿಂದ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆಯಲಿದೆ ಎಂದರು. ಜೆ.ಎಸ್‌. ಪೂಜೇರಿ ಮಾತನಾಡಿ, ರಾಜ್ಯಾದ್ಯಂತ ಅದಾಗಲೇ ಕೀರ್ತಿ ಹೊಂದಿರುವ ಎಕ್ಸ್‌ಲೆಂಟ್‌ ಶಿಕ್ಷಣ ಸಂಸ್ಥೆಗೆ ಆಡಳಿತಾಧಿ ಕಾರಿ ಆಗುತ್ತಿರುವುದು ನನಗೂ ಸಂತಸ ತಂದಿದೆ. ಸಾಧಿ ಸುವ ಛಲಗಾರಿಕೆ ಹೊಂದಿರುವ ಸಂಸ್ಥೆ ತಮ್ಮ ಮೇಲೆ ಇಟ್ಟಿರುವ ನಂಬಿಕೆ-ವಿಶ್ವಾಸ ವೃದ್ಧಿಯಾಗುವಂತೆ ಪ್ರಾಮಾಣಿಕ ಸೇವೆ ಸಲ್ಲಿಸುವುದಾಗಿ ಹೇಳಿದರು.

ಪ್ರಾಚಾರ್ಯ ಡಿ.ಎಲ್‌. ಬನಸೋಡೆ, ಶಿವಾನಂದ ಕಲ್ಯಾಣಿ ಮಾತನಾಡಿದರು. ಸಂಸ್ಥೆ ನಿರ್ದೇಶಕ ಮಂಜುನಾಥ ಕೌಲಗಿ, ಆಡಳಿತಾ  ಧಿಕಾರಿ ಪರುಶುರಾಮ ಭಾವಿಕಟ್ಟಿ ಇದ್ದರು.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.