ಗಳಿಕೆ ರಜೆ ಮಂಜೂರಿಗೆ ಆಗ್ರಹಿಸಿ ಶಿಕ್ಷ ಕರಿಂದ ಮನವಿ
Team Udayavani, Jan 10, 2022, 10:52 PM IST
ವಿಜಯಪುರ: ಬಿಎಲ್‌ಒ ಹಾಗೂ ಚೆಕ್‌ಪೋಸ್ಟ್ ಗಡಿಯಲ್ಲಿ ಕಾರ್ಯನಿರ್ವಹಿಸಿದ ಶಿಕ್ಷಕರುಗಳಿಗೆ ಗಳಿಕೆ ರಜೆ ಮಂಜೂರು ಮಾಡಲು ಸಂಬಂ ಧಿಸಿದ ಶಿಕ್ಷಣ ಇಲಾಖೆ ಅಧಿ ಕಾರಿಗಳಿಗೆ ನಿರ್ದೇಶನ ನೀಡುವಂತೆ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ಗ್ರಾಮೀಣ ವಲಯದ ಶಿಕ್ಷಕ ಸಂಘ ಹಾಗೂ ನೌಕರ ಸಂಘದ ಪದಾ ಧಿಕಾರಿಗಳು ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಬಲೇಶ್ವರ, ವಿಜಯಪುರ ನಗರ, ನಾಗಠಾಣ ಮತಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಯ ವ್ಯಾಪ್ತಿಯಲ್ಲಿ ಶಿಕ್ಷಕರು ಭೂತ್ ಮಟ್ಟದ (ಬಿಎಲ್‌ಒ) ಅಧಿ ಕಾರಿಗಳಾಗಿ ವರ್ಷದ 365 ದಿನಗಳ ಕಾಲ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕಾಗಿ ಶಿಕ್ಷಕರು ರಜಾ ರಹಿತ ನೌಕರರೆಂದು ಪರಿಗಣಿಸಿ ಅವರಿಗೆ ವಾರ್ಷಿಕವಾಗಿ 30 ಗಳಿಕೆ ರಜೆ ಮಂಜೂರು ಮಾಡಬೇಕು. ಇದಕ್ಕಾಗಿ ಸಂಬಂ ಧಿಸಿದ ಅ ಧಿಕಾರಿಗಳಿಗೆ ನಿರ್ದೇಶನ ನೀಡಿ ಗಳಿಕೆ ರಜೆ ಮಂಜೂರಾತಿಗೆ ಕ್ರಮ ವಹಿಸಬೇಕು ಎಂದು ಪದಾಧಿ ಕಾರಿಗಳು ಮನವಿ ಮಾಡಿಕೊಂಡರು.
ಪ್ರಮುಖರಾದ ಉಜ್ವಲ ಬನಸೋಡೆ, ವಿ.ಬಿ. ದಿವಾನಜಿ, ಎಂ.ಎ.ಬಿಸನಾಳ, ಪಿ.ಕೆ.ಪ್ರಭಾಕರ, ಅಲ್ಲಾಭಕ್ಷ ವಾಲೀಕಾರ, ಅರ್ಜುನ ಲಮಾಣಿ, ಹನುಮಂತ ಕೊಣದಿ, ಸಿ.ಟಿ. ಜತ್ತಿ, ಅಶೋಕ ಚನಬಸಗೋಳ, ಎ.ಬಿ. ದಡಕೆ, ಅಶೋಕ ಬೂದಿಹಾಳ, ಆರ್.ಎಂ. ಮೇತ್ರಿ, ಝಡ್.ಐ. ಇಂಡಿಕಾರ, ಬಿ.ಎಸ್. ಮಠ, ಅಶೋಕ ಭಜಂತ್ರಿ, ಆರ್.ಎಸ್. ದಿಕ್ಷಿತ್, ಎಸ್.ಬಿ. ಮಡಸನಾಳ, ಎಲ್. ಎಂ. ಬಡಿಗೇರ, ಸಿದರಾಯ ಅಥಣಿ, ವಿ.ಎಸ್. ಕಳಸಗೊಂಡ, ವೆಂಕಟೇಶ ಕಪಟಕರ, ಆರ್.ಎಸ್. ಮಸಳಿ, ಆರದ ಜಾಧವ, ಎಸ್.ಕೆ. ದೇಶಪಾಂಡೆ, ಎಂ.ಐ. ಕುಡಚಿ, ಐ.ಬಿ. ಅಡಳ್ಳಿ, ಎಸ್.ಬಿ. ಕೊಪ್ಪದ, ಎಂ.ಎಸ್. ಟಕ್ಕಳಕಿ, ಎನ್.ಜಿ. ತೆಗ್ಗಿನಮನಿ, ಪಿ.ಜೆ. ಇನಾಂದಾರ, ಎನ್.ಎಚ್. ಮುಜಾವರ, ಎಸ್. ಎನ್. ಬಾಗಲಕೋಟ, ಪರಸಪ್ಪ ಮಾದರ, ಎಚ್. ಎಂ. ಮುಲ್ಲಾ, ಬಿ.ವೈ. ಮೇಡೆಗಾರ, ಎಸ್.ಎಸ್. ಬಬಲೇಶ್ವರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.