ಸಿಎಂ ಬೊಮ್ಮಾಯಿ ಪುತ್ರ ಮತ್ತು ಸೊಸೆಗೂ ಕೋವಿಡ್ ಪಾಸಿಟಿವ್
Team Udayavani, Jan 11, 2022, 11:05 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದೀಗ ಸಿಎಂ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಮತ್ತು ಸೊಸೆಗೂ ಸಹ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸಿಎಂ ಬೊಮ್ಮಾಯಿ ಇಂದು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದರು.
ಸಿಎಂ ಗೆ ಕೋವಿಡ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರ ನಿಕಟ ಸಂಪರ್ಕಕ್ಕೆ ಬಂದಿದ್ದ ಆರೋಗ್ಯ ಸಚಿವ ಕೆ.ಸುಧಾಕರ್ ಸ್ವಯಂ ಐಸೋಲೇಶನ್ ಗೆ ಒಳಗಾಗಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ 1,68,03 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 4,461ಕ್ಕೆ ಏರಿಕೆ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ. ಸೋಮವಾರ ಟ್ವೀಟ್ ಮಾಡಿದ್ದ ನಳಿನ್ ಕಟೀಲ್ ಸೋಂಕು ದೃಢವಾದ ಬಗ್ಗೆ ಮಾಹಿತಿ ನೀಡಿದ್ದರು.
Hello everyone,
I have tested positive for covid with very mild symptoms. I have isolated myself at home. I would like the people who have come in contact with me to kindly get themselves tested.
Stay home stay safe. #COVID19 #MaskUpIndia
— Bharath Bommai (@BommaiBharath) January 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.