ಮೃತ ಕುಟುಂಬಸ್ಥರಿಗೆ ನೆರವು
Team Udayavani, Jan 11, 2022, 12:26 PM IST
ಕಮಲಾಪುರ: ತಾಲೂಕಿನ ಕಿಣಿ ಸಡಕ್ ಗ್ರಾಮದ ರಸ್ತೆಯ ಅಪಘಾತದಲ್ಲಿ ಮೃತಪಟ್ಟ ಹಾಗೂ ನೀರಲ್ಲಿ ಬಿದ್ದು ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬದ ವರ್ಗದವರಿಗೆ ಶಾಸಕ ಬಸವರಾಜ ಮತ್ತಿಮಡು ಸೋಮವಾರ ಸಾಂತ್ವನ ಹೇಳಿದರು.
ಅಪಘಾತದಲ್ಲಿ ಮೃತಪಟ್ಟ ಕಿಣ್ಣಿ ಸಡಕ್ ಗ್ರಾಮದ ಶಿವಶರಣಪ್ಪ ಹನುಮಂತ್ ಅವರ ಮನೆಗೆ ಶಾಸಕರು ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರಲ್ಲದೇ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಲಾಗುವುದು ಎಂದರಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಸಹ ಕಲ್ಪಿಸಿದರು.
ನಂತರ ಶಾಸಕರು, ಕಿಣ್ಣಿಸಡಕ್‌ದಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಗೊಬ್ಬರವಾಡಿ ಗ್ರಾಮದಲ್ಲಿ ರವಿವಾರ ಬಾವಿಯಲ್ಲಿ ಬಿದ್ದ ಮಕ್ಕಳೆರಡು ಮೃತಪಟ್ಟ ಶಿವಶರಣಪ್ಪ ರಟಕಲ ಮನೆಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬಿದರು. ಮಕ್ಕಳು ಸಾವನ್ನಪ್ಪಿರುವುದು ದೊಡ್ಡ ದುರ್ಘಟನೆಯಾಗಿದೆ. ದು:ಖ ಸಹಿಸುವಂತೆ ಧೈರ್ಯ ತುಂಬಿದರು.
ಎಪಿಎಂಸಿ ಮಾಜಿ ಉಪಾಧ್ಯಕ್ಷ ರಾಜಕುಮಾರ ಕೋಟೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀಬಾಯಿ ವಿಜಯಕುಮಾರ ಮಾನೆ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.