ದೇಶದ ಅತ್ಯಂತ ಹಿರಿಯ ಕರಡಿ “ಗುಲಾಬೊ’ ನಿಧನ
Team Udayavani, Jan 11, 2022, 10:30 PM IST
ಭೋಪಾಲ್: ಮಧ್ಯಪ್ರದೇಶದ ಭೋಪಾಲ್ನ ವನ ವಿಹಾರ್ ರಾಷ್ಟ್ರೀಯ ಉದ್ಯಾನ ಮತ್ತು ಮೃಗಾಲಯದಲ್ಲಿದ್ದ 40 ವರ್ಷದ ಹೆಣ್ಣು ಕರಡಿ “ಗುಲಾಬೊ’ ಸಾವನ್ನಪ್ಪಿದೆ.
ದೇಶದ ಅತ್ಯಂತ ಹಿರಿಯ ವಯಸ್ಕ ಕಪ್ಪು ಕರಡಿ ಎಂಬ ಖ್ಯಾತಿ ಪಡೆದಿದ್ದ ಕರಡಿಯು ಭಾನುವಾರ ತಡ ರಾತ್ರಿ ಸಾವನ್ನಪ್ಪಿದೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆ ಮೇಲೆ ಕರಡಿಯಾಡಿಸುತ್ತಿದ್ದವನ ಬಳಿ ಇದ್ದ ಗುಲಾಬೊ ಕರಡಿಯನ್ನು 25 ವರ್ಷ ವಯಸ್ಸಿನಲ್ಲಿದ್ದಾಗ(2006) ರಕ್ಷಿಸಿ ಮೃಗಾಲಯಕ್ಕೆ ಕರೆತರಲಾಗಿತ್ತು.
ಇದನ್ನೂ ಓದಿ:ಬೀದಿ ಬದಿ ವ್ಯಾಪಾರಿಗಳು ಕಾಂಗ್ರೆಸ್ಗೆ ಉಗಿತಾ ಇದ್ದಾರೆ : ಜ್ಞಾನೇಂದ್ರ
ಆ ಕರಡಿ ಮೃಗಾಲಯದ ಆಕರ್ಷಣೆಯಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.