ಬ್ಯಾಡ್ಮಿಂಟನ್: ಅಶ್ಮಿತಾ ಅಚ್ಚರಿ ಫಲಿತಾಂಶ
Team Udayavani, Jan 12, 2022, 5:45 AM IST
ಹೊಸದಿಲ್ಲಿ: ಕೊರೊನಾ ಕಾರಣದಿಂದ ಎರಡು ಬಾರಿ ರದ್ದುಗೊಂಡಿದ್ದ “ಇಂಡಿಯಾ ಓಪನ್ ಟೂರ್ನಿ’ ಮಂಗಳವಾರ ಆರಂಭಗೊಂಡಿದೆ. ಇದರಲ್ಲಿ ಪಿ.ವಿ. ಸಿಂಧು ಮತ್ತು ಭಾರತದ ಯುವ ಶಟ್ಲರ್ ಅಶ್ಮಿತಾ ಚಾಲಿಹಾ ಶುಭಾರಂಭ ಮಾಡಿದ್ದಾರೆ.
ಮಹಿಳಾ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಹೋರಾಟದಲ್ಲಿ ಯಾವುದೇ ಶ್ರೇಯಾಂಕ ಹೊಂದಿಲ್ಲದ ಗುವಾಹಟಿಯ ಅಶ್ಮಿತಾ ರಶ್ಯದ 5ನೇ ಶ್ರೇಯಾಂಕದ ಯವೆYàನಿ ಕೊಸೆಸ್ಕಾಯಾ ಅವರನ್ನು 24-22, 21-16 ನೇರ ಗೇಮ್ಗಳಿಂದ ಮಣಿಸಿ ಅಚ್ಚರಿಯ ಫಲಿತಾಂಶ ದಾಖಲಿಸಿದರು.
ಮತ್ತೂಂದು ಪಂದ್ಯದಲ್ಲಿ ಅವಳಿ ಒಲಿಂಪಿಕ್ಸ್ ಪದಕ ವಿಜೇತೆ, ಅಗ್ರ ಶ್ರೇಯಾಂಕದ ಪಿ.ವಿ. ಸಿಂಧು ಭಾರತೀಯ ಎದುರಾಳಿ ಶ್ರೀಕೃಷ್ಣಪ್ರಿಯಾ ಕುದರವಳ್ಳಿ ವಿರುದ್ಧ 21-5, 21-16 ಅಂತರದಿಂದ ಮೇಲುಗೈ ಸಾಧಿಸಿದರು.
ಇದನ್ನೂ ಓದಿ:ಪ್ರೊ ಕಬಡ್ಡಿ 8ನೇ ಆವೃತ್ತಿ: ಅಗ್ರಸ್ಥಾನಕ್ಕೇರಿದ ಪಾಟ್ನಾ ಪೈರೇಟ್ಸ್
ಪುರುಷರ ವಿಭಾಗ
ಪುರುಷರ ಸಿಂಗಲ್ಸ್ನಲ್ಲಿ ಸಮೀರ್ ವರ್ಮ, ಕೆ. ಶ್ರೀಕಾಂತ್ ದ್ವಿತೀಯ ಸುತ್ತಿಗೆ ಏರಿದ್ದಾರೆ. ಆದರೆ ಪುರುಷರ ಡಬಲ್ಸ್ನಲ್ಲಿ ಪ್ರೇಮ್ ಸಿಂಗ್ ಚೌಹಾಣ್-ರಾಜೇಶ್ ವರ್ಮ ಪರಾಭವಗೊಂಡರು. ಮಿಶ್ರ ಡಬಲ್ಸ್ ನಲ್ಲಿ ಗಾಯತ್ರಿ ಗೋಪಿಚಂದ್-ಕೆ. ಸಾಯಿ ಪ್ರತೀಕ್ ಜಯ ಸಾಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.