ಕೊಪ್ಪಳ: ಹುಲಿಗೆಮ್ಮ ದೇವಸ್ಥಾನ ಜ.15 ರಿಂದ 15 ದಿನ ಬಂದ್
Team Udayavani, Jan 12, 2022, 12:30 PM IST
ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಉಲ್ಭಣದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ನಾಡಿನ ಪ್ರಸಿದ್ದ ಹುಲಿಗಿಯ ಹುಲಿಗೆಮ್ಮ ದೇವಸ್ಥಾನವನ್ನು ಜ. 15 ರಿಂದ ಜ.31ರ ವರೆಗೂ ಭಕ್ತರ ದರ್ಶನಕ್ಕೆ ನಿರ್ಬಂಧಿಸಿ ಡಿಸಿ ವಿಕಾಸ ಕಿಶೋರ್ ಅವರು ಆದೇಶ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿವೆ. ಅಲ್ಲದೇ ಹುಲಿಗೆಮ್ಮ ದೇವಸ್ಥಾನಕ್ಕೆ ನಾಡಿನ ವಿವಿಧ ಭಾಗದಿಂದ ಭಕ್ತರು ಆಗಮಿಸುತ್ತಿದ್ದು, ಅಲ್ಲದೆ, ಮುಂದೆ ಜಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜ.15 ರಿಂದ ಜ.31ರ ವರೆಗೂ ಸಾರ್ವಜನಿಕರ ದರ್ಶನಕ್ಕೆ ನಿರ್ಭಂಧಿಸಿ ಆದೇಶ ಹೊರಡಿಸಿದ್ದಾರೆ.
ಆದರೆ ದೇವಸ್ಥಾನದ ಧಾರ್ಮಿಕ ಹಾಗೂ ಸಂಪ್ರದಾಯದಂತೆ ಪೂಜಾ ಕಾರ್ಯ ನಡೆಯಲಿವೆ. ದೇವಸ್ಥಾನ ಆಡಳಿತ ಮಂಡಳಿ ಮಾತ್ರ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.