ಸದ್ಯಕ್ಕೆ ಶಾಲಾ-ಕಾಲೇಜು ಬಂದ್‌ ಮಾಡಲ್ಲ

Team Udayavani, Jan 13, 2022, 6:11 PM IST

davanagere news

ದಾವಣಗೆರೆ: ಜಿಲ್ಲೆಯ ವಿವಿಧ ಶಾಲೆಯ ಒಟ್ಟು 71ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಆದರೂ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸದ್ಯಕ್ಕೆಶಾಲಾ-ಕಾಲೇಜುಗಳನ್ನು ಬಂದ್‌ ಮಾಡುವುದಿಲ್ಲಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದ್ದಾರೆ.ಬುಧವಾರ ಮಾಧ್ಯಮದವರೊಂದಿಗೆಮಾತನಾಡಿದ ಅವರು, ಜಿಲ್ಲೆಯ ವಿವಿಧ ಶಾಲೆಗಳಲ್ಲಿನ71 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಶಾಲಾಮಕ್ಕಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಶಾಲಾ- ಕಾಲೇಜು ಬಂದ್‌ ಮಾಡುವ ಅಧಿಕಾರವನ್ನುಸರ್ಕಾರ ಸಂಬಂಧಿತ ಜಿಲ್ಲಾಧಿಕಾರಿಗಳಿಗೆ ನೀಡಿದೆ.ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಯಾವುದೇ ಶಾಲೆಗಳನ್ನುಬಂದ್‌ ಮಾಡುವುದಿಲ್ಲ. ಆದರೆ ಸೋಂಕುಕಾಣಿಸಿಕೊಂಡ ಶಾಲೆಯನ್ನು ಮಾತ್ರ 7 ದಿನ ಬಂದ್‌ಮಾಡಲಾಗುವುದು ಎಂದರು.ಚನ್ನಗಿರಿ ತಾಲೂಕಿನ ಮಾವಿನಹೊಳೆಇಂದಿರಾಗಾಂ ಧಿ ವಸತಿ ಶಾಲೆಯಲ್ಲಿ 55, ನಿಟ್ಟುವಳ್ಳಿಮಾರುತಿ ಪ್ರೌಢಶಾಲೆ 5, ಅವರಗೊಳ್ಳ ಹಾಗೂವಡ್ಡಿನಹಳ್ಳಿಯಲ್ಲಿ ತಲಾ 1, ಜಗಳೂರು ಎನ್‌ಎಂಕೆಶಾಲೆಯಲ್ಲಿ 6 ಮತ್ತು ಗವಿಸಿದ್ದೇಶ್ವರ ಶಾಲೆ ಮೂವರುಸೇರಿದಂತೆ ಒಟ್ಟು 71 ವಿದ್ಯಾರ್ಥಿಗಳಲ್ಲಿ ಕೊರೊನಾಪಾಸಿಟಿವ್‌ ಬಂದಿದೆ. ಸರ್ಕಾರದ ಸೂಚನೆಯಂತೆಶಾಲೆಗಳಲ್ಲಿ ರ್‍ಯಾಂಡಂ ಪರೀಕ್ಷೆ ನಡೆಸಲಾಗುತ್ತಿದೆ.

ಮಾವಿನಹೊಳೆ ಶಾಲೆಯ 55 ವಿದ್ಯಾರ್ಥಿಗಳಲ್ಲಿಪಾಸಿಟಿವ್‌ ಕಂಡು ಬಂದಿದೆ. ಆರು ವಿದ್ಯಾರ್ಥಿಗಳಲ್ಲಿಸ್ವಲ್ಪ ಪ್ರಮಾಣದ ರೋಗ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಎಲ್ಲರನ್ನೂ ಆಸ್ಪತ್ರೆಗೆ ಚಿಕಿತ್ಸೆನೀಡಲಾಗಿತ್ತು. ಈಗ ಎಲ್ಲರೂ ಗುಣಮುಖರಾಗಿದ್ದಾರೆ.ಇನ್ನುಳಿದವರು ಐಸೋಲೇಷನ್‌ನಲ್ಲಿ ಇದ್ದಾರೆ ಎಂದುಹೇಳಿದರು.ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳುಈಗಾಗಲೇ ಸಾಕಷ್ಟು ದಿನಗಳಿಂದ ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಈಗ ಶಿಕ್ಷಣದ ಸವಿಯನ್ನುಸವಿಯುತ್ತಿದ್ದಾರೆ. ಒಂದು ಶಾಲೆಯಲ್ಲಿ ಸೋಂಕುಕಾಣಿಸಿಕೊಂಡಿದೆ ಎಂದ ಮಾತ್ರಕ್ಕೆ ಇಡೀ ತಾಲೂಕಿನಶಾಲಾ-ಕಾಲೇಜು ಬಂದ್‌ ಮಾಡುವುದಿಲ್ಲ. ಯಾವಶಾಲೆಯಲ್ಲಿ ಸೋಂಕು ಕಾಣಿಸಿಕೊಂಡಿದಿಯೋಅಂತಹ ಶಾಲೆಗಳನ್ನು 7 ದಿನಗಳವರೆಗೆ ಬಂದ್‌ ಮಾಡಿನಿಗಾ ವಹಿಸಲಾಗುವುದು ಎಂದು ತಿಳಿಸಿದರು.ಗುರುವಾರ ಏಕಾದಶಿ ಇರುವ ಹಿನ್ನೆಲೆಯಲ್ಲಿದೇವಸ್ಥಾನಗಳಲ್ಲಿ ಕೇವಲ 50 ಜನರಿಗೆ ಮಾತ್ರಅವಕಾಶ ನೀಡಲಾಗಿದೆ.

ಸಾಮಾಜಿಕ ಅಂತರ ಹಾಗೂಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೊರೊನಾನಿಯಮಾವಳಿ ಉಲ್ಲಂಘನೆ ಮಾಡಿದವರ ವಿರುದ್ಧಕ್ರಮ ತೆಗೆದುಕೊಳ್ಳಲಾಗುವುದು. ಮುಂಜಾಗ್ರತಾಕ್ರಮವಾಗಿ ಮನೆಯಲ್ಲಿಯೇ ದೇವರ ಪ್ರಾರ್ಥನೆಮಾಡುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.