ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jan 13, 2022, 6:20 PM IST
ದಾವಣಗೆರೆ: ಕೇಂದ್ರ ಸರ್ಕಾರ ಬಿಸಿಯೂಟತಯಾರಕರ ವೇತನ ಹೆಚ್ಚಳ ಮಾಡಬೇಕುಎಂದು ಒತ್ತಾಯಿಸಿ ಬುಧವಾರ ಅಕ್ಷರದಾಸೋಹ ಬಿಸಿಯೂಟ ತಯಾರಕರಫೆಡರೇಷನ್ (ಎಐಟಿಯುಸಿ)ನೇತೃತ್ವದಲ್ಲಿ ಬಿಸಿಯೂಟ ತಯಾರಕರುನಗರದ ತಹಶೀಲ್ದಾರ್ ಕಚೇರಿ ಎದುರುಪ್ರತಿಭಟನೆ ನಡೆಸಿದರು.
ಸಂಘಟನೆಯ ರಾಜ್ಯ ಪ್ರಧಾನಕಾರ್ಯದರ್ಶಿ ಆವರಗೆರೆ ಚಂದ್ರುಮಾತನಾಡಿ, ಬಿಸಿಯೂಟ ತಯಾರಕರುಕಳೆದ ಹತ್ತೂಂಬತ್ತು ವರ್ಷಗಳಿಂದ ಕನಿಷ್ಠವೇತನ ಇಲ್ಲದೆ ಗೌರವ ಸಂಭಾವನೆಪಡೆದು ದುಡಿಯುತ್ತಿರುವುದರಿಂದಜೀವನ ನಿರ್ವಹಿಸಲು ಕಷ್ಟವಾಗುತ್ತಿದೆ.ಕೇಂದ್ರ ಸರ್ಕಾರ 2021-22 ರ ಬಜೆಟ್‌ನಲ್ಲಿ ಕನಿಷ್ಠ ವೇತನ ಜಾರಿಗೊಳಿಸಬೇಕು.
ಬಿಸಿಯೂಟ ತಯಾರಕರ ವೇತನ ಹೆಚ್ಚಳಮಾಡಬೇಕು ಎಂದು ಒತ್ತಾಯಿಸಿದರು.ದಾವಣಗೆರೆ ತಾಲೂಕು ಬಿಸಿಯೂಟತಯಾರಕರ ಸಮಿತಿ ಅಧ್ಯಕ್ಷೆಮಳಲಕೆರೆ ಜಯಮ್ಮ, ಕಾರ್ಯದರ್ಶಿಜ್ಯೋತಿಲಕ್ಷಿ$¾, ಪದ್ಮಾ, ಸರೋಜಾ,ಸಿ. ರಮೇಶ್, ನರೇಗಾ ರಂಗನಾಥ್,ಪರಶುರಾಮ್, ವನಜಾಕ್ಷಮ್ಮ, ಶೋಭಾ,ಪಾರ್ವತಿಬಾಯಿ, ಮಂಜುಳಾ ಇತರರುಇದ್ದರು. ಉಪತಹಶೀಲ್ದಾರ್ ಮೂಲಕಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.