ರಜೌರಿಯ ನಿಯಂತ್ರಣ ರೇಖೆಯಲ್ಲಿ ನಿಗೂಢ ಗುಂಡಿನ ದಾಳಿ: ಸೈನಿಕರಿಬ್ಬರು ಹುತಾತ್ಮ
Team Udayavani, Jan 13, 2022, 6:51 PM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಗುರುವಾರ ನಡೆದ ನಿಗೂಢ ಗುಂಡಿನ ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಯ ನಂತರ ಸೇನಾ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದರು ಎಂದು ಅವರು ತಿಳಿಸಿದ್ದಾರೆ.
ನಿಯಂತ್ರಣ ರೇಖೆಯ ಉದ್ದಕ್ಕೂ ರಾಜೌರಿಯ ಹಂಜನ್ವಾಲಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಸೈನಿಕರು ಗಾಯಗೊಂಡು ನಂತರ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆದಾಗ್ಯೂ, ದೃಢೀಕರಿಸದ ವರದಿಗಳು ಇದನ್ನು ಅವನು ಆಕಸ್ಮಿಕವಾಗಿ ಸ್ವಂತ ಪಡೆಗಳಿಂದ ನಡೆದ ಪ್ರಕರಣ ಎಂದು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.