ಗಗನಯಾನ ಮೈಲುಗಲ್ಲಾಗಲಿದೆ: ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ್
Team Udayavani, Jan 14, 2022, 6:16 AM IST
ನವದೆಹಲಿ: ಇಸ್ರೋ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಿರುವ ಗಗನಯಾನ ದೇಶಕ್ಕೆ ಅತ್ಯಂತ ಮಹತ್ವದ ಸ್ಥಾನ ತಂದುಕೊಡಲಿದೆ ಎಂದು ಸಂಸ್ಥೆಯ ನೂತನ ಅಧ್ಯಕ್ಷ ಡಾ.ಎಸ್.ಸೋಮನಾಥ್ ಹೇಳಿದ್ದಾರೆ.
“ನ್ಯೂಸ್-18′ ಜತೆಗೆ ಮಾತನಾಡಿದ ಅವರು, ಈ ಯೋಜನೆಯಿಂದ ಗಗನಯಾನ ಉದ್ದಿಮೆಯಲ್ಲಿ ದೇಶಕ್ಕೆ ಹೆಚ್ಚಿನ ಅವಕಾಶ ಲಭ್ಯವಾಗಲಿದೆ ಎಂದಿದ್ದಾರೆ.
ಇಸ್ರೋ ಕೈಗೊಳ್ಳಲಿರುವ ಗಗನಯಾನ ಯೋಜನೆಯಿಂದ ಕ್ರಯೋಜೆನಿಕ್ ಎಂಜಿನ್ ಬಳಕೆಯಲ್ಲಿ ಕೂಡ ನಮ್ಮ ಸಾಮರ್ಥ್ಯದ ಪರೀಕ್ಷೆಯೂ ನಡೆಯಲಿದೆ ಎಂದಿದ್ದಾರೆ. ಅದರಿಂದ ದೇಶ ತಾಂತ್ರಿಕ ಕ್ಷೇತ್ರದಲ್ಲಿ ಹೊಂದಿರುವ ಪರಿಣತಿಯೂ ಮತ್ತಷ್ಟು ದೃಢವಾಗಲಿದೆ. ಬಾಹ್ಯ ಬೆಂಬಲದಿಂದ ತಂತ್ರ ರೂಪಿಸುವುದಕ್ಕೆ ಕಷ್ಟವಾಗುವ ಹಂತದಲ್ಲಿ ದೇಶಿಯವಾಗಿರುವ ವಿಧಾನ ವನ್ನೇ ಬಳಕೆ ಮಾಡಿಕೊಂಡು ಕ್ರಯೋಜೆನಿಕ್ ಸೇರಿದಂತೆ ಹಲವು ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಡಾ.ಸೋಮನಾಥ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.