ಗಣಿ ಬಾಧಿತ ಪ್ರದೇಶ ಪ್ರಗತಿಗೆ ಅನುದಾನ
Team Udayavani, Jan 13, 2022, 11:34 PM IST
ಗುಬ್ಬಿ: ಕೊಂಡ್ಲಿ ಗ್ರಾಪಂ ವ್ಯಾಪ್ತಿಯ ಗಣಿ ಬಾಧಿತ ಪ್ರದೇಶ ಅಭಿವೃದ್ಧಿಗೆ ಸುಮಾರು 12 ಕೋಟಿ ರೂ. ಅನುದಾನ ನೀಡ ಲಾಗಿದೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ನಿಟ್ಟೂರು ಹೋಬಳಿಯ ಹರೇನಹಳ್ಳಿ ಗ್ರಾಮ ದಲ್ಲಿ ಎಸ್ಸಿಟಿಪಿಎಸ್ ಯೋಜನೆಯಡಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿ, ಕಾರೆಕುರ್ಚಿ ರಸ್ತೆ ನಿರ್ಮಾಣಕ್ಕೆ 3 ಕೋಟಿ ರೂ. ಹಣ ನೀಡಲಾಗಿದೆ. ಇನ್ನೂ ಕಿಬ್ಬನಹಳ್ಳಿ ಕ್ರಾಸ್ನಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಚಿಂತನೆ ಮಾಡಲಾಗಿದೆ.
ಈ ಆಸ್ಪತ್ರೆ ನಿರ್ಮಾಣವಾದರೆ ಚಿಕ್ಕನಾಯಕನಹಳ್ಳಿ, ಗುಬ್ಬಿ, ತಿಪಟೂರು, ತುರುವೇಕೆರೆ ತಾಲೂಕಿನ ಜನರಿಗೆ ಅನುಕೂಲವಿದೆ ಎಂದು ತಿಳಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನ ಬಸವರಾಜು, ಉಪಾಧ್ಯಕ್ಷೆ ಮೀನಾಕ್ಷೀ ರಮೇಶ್, ಸದಸ್ಯರಾದ ದಿಲೀಪ್, ವೀಣಾ ಸತೀಶ್, ಮುಖಂಡರಾದ ಸುಧಾಕರ್, ನಿಂಗಣ್ಣ, ಗುತ್ತಿಗೆದಾರರಾದ ಮಂಜುನಾಥ್ ಹೊಸಕೆರೆ, ಮೋಹನ್ ಕುಮಾರ್ ಅಪ್ಪೇನಹಳ್ಳಿ, ಮುಖಂಡರಾದ ಜಗದೀಶ್, ರಾಜೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.