ರಾಜ್ಯದಲ್ಲಿಂದು ದಾಖಲೆಯ ಕೋವಿಡ್ ಪರೀಕ್ಷೆ : 28,723 ಕೇಸ್, 14 ಸಾವು
Team Udayavani, Jan 14, 2022, 7:12 PM IST
ಬೆಂಗಳೂರು : ರಾಜ್ಯದಲ್ಲಿ ಇಂದು ಶುಕ್ರವಾರ ಸಾಂಕ್ರಾಮಿಕ ರೋಗದ ಪ್ರಾರಂಭದಿಂದ ಇದುವರೆಗಿನ ದಾಖಲೆ ಎಂಬಂತೆ ಅತಿ ಹೆಚ್ಚು 2.21 ಲಕ್ಷ ಪರೀಕ್ಷೆಗಳನ್ನೂ ನಡೆಸಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 28,723 ಹೊಸ ಪ್ರಕರಣಗಳು ದೃಢ ಪಟ್ಟಿವೆ. ಬೆಂಗಳೂರು ನಗರದಲ್ಲಿ 20,121 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ 12.98% ಕ್ಕೆ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.
ಇಂದು 3,105 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ 1,41,337 ಸಕ್ರಿಯ ಪ್ರಕರಣಗಲಿದ್ದು, ರಾಜಧಾನಿಯಲ್ಲಿ1ಲಕ್ಷದ 01ಸಾವಿರ ಪ್ರಕರಣಗಳಿವೆ.
ಇದನ್ನೂ ಓದಿ : ಸಚಿವ ಸುನೀಲ್ ಕುಮಾರ್ ಗೆ ಕೋವಿಡ್ ಸೋಂಕು ದೃಢ
ಇಂದು ರಾಜ್ಯದಲ್ಲಿ ಒಟ್ಟು 14 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 07 ಮಂದಿ ಬೆಂಗಳೂರಿನವರಾಗಿದ್ದಾರೆ.
ಇಂದು 2,21,205 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು, ನಾಳೆ ಹೆಚ್ಚಿನ ಪ್ರಕರಣಗಳ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.