8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್ ಕಡ್ಡಾಯ?
Team Udayavani, Jan 15, 2022, 7:45 AM IST
ನವದೆಹಲಿ: ಎಂಟು ಪ್ರಯಾಣಿಕರನ್ನು ಹೊತ್ತೂಯ್ಯುವಂಥ ಮೋಟಾರು ವಾಹನಗಳಲ್ಲಿ ಇನ್ನು ಮುಂದೆ ಕನಿಷ್ಠ 6 ಏರ್‌ಬ್ಯಾಗ್‌ಗಳು ಕಡ್ಡಾಯವಾಗಿ ಇರಲೇಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗುತ್ತಿದೆ.
ಹೀಗೆಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೇ ಹೇಳಿದ್ದಾರೆ. ನಾವು ಈಗಾಗಲೇ ಕಾರಿನ ಚಾಲಕನ ಸೀಟಿಗೆ ಮತ್ತು ಮುಂಬದಿ ಸವಾರನ ಸೀಟಿಗೆ ಏರ್‌ಬ್ಯಾಗ್ ಕಡ್ಡಾಯಗೊಳಿಸಿದ್ದೇವೆ.
ಇದನ್ನೂ ಓದಿ:ಸಗಟು ಮಾರುಕಟ್ಟೆ ಆಧಾರಿತ ಹಣದುಬ್ಬರ ಪ್ರಮಾಣ ಇಳಿಕೆ
ಈಗ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಗರಿಷ್ಠ 8 ಪ್ರಯಾಣಿಕರ ಆಸನ ಸಾಮರ್ಥ್ಯದ ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್ ಕಡ್ಡಾಯವಾಗಿ ಅಳವಡಿಸುವಂತೆ ಕಾರು ತಯಾರಕ ಕಂಪನಿಗಳಿಗೆ ಸೂಚಿಸಲಿದ್ದೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.