ಸಿಡಿಎಸ್ ರಾವತ್ ಹೆಲಿಕಾಪ್ಟರ್ ಪತನದ ಕಾರಣ ತಿಳಿಸಿದ ತನಿಖಾಧಿಕಾರಿಗಳು

Team Udayavani, Jan 15, 2022, 8:29 AM IST

ಸಿಡಿಎಸ್ ರಾವತ್ ಹೆಲಿಕಾಪ್ಟರ್ ಪತನದ ಕಾರಣ ತಿಳಿಸಿದ ತನಿಖಾಧಿಕಾರಿಗಳು

ಹೊಸದಿಲ್ಲಿ: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಮತ್ತು ಸಿಬ್ಬಂದಿಗಳಿದ್ದ ಹೆಲಿಕಾಪ್ಟರ್‌ ಪತನಕ್ಕೆ ಪೈಲಟ್‌ ದೋಷವೇ ಕಾರಣ ಎಂದು ತನಿಖಾ ತಂಡದ ಪ್ರಾಥಮಿಕ ಸಂಶೋಧನೆಗಳು ತಿಳಿಸಿವೆ.

ಡಿ.​ 8ರಂದು ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿತ್ತು. ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿದಂತೆ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಬದುಕುಳಿದಿದ್ದ ಪೈಲಟ್​ ಕ್ಯಾ.​ ವರುಣ್​ ಸಿಂಗ್​ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಇದನ್ನೂ ಓದಿ:ಕೋವಿಡ್ ಲಸಿಕೆಯಿಂದ ಪಾರ್ಶ್ವವಾಯು ಗುಣಮುಖ? ಜಾರ್ಖಂಡ್ ನಲ್ಲೊಂದು ಪವಾಡ!

ಮೋಡ ಕವಿದ ವಾತಾವರಣದ ಜತೆಗೆ ಪೈಲಟ್​ ದೋಷವೇ ಹೆಲಿಕಾಪ್ಟರ್​ ಪತನಕ್ಕೆ ಕಾರಣ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಮೋಡ ಕವಿದ ವಾತಾವರಣಕ್ಕೆ ಕಾಪ್ಟರ್​ ಪ್ರವೇಶಿಸುತ್ತಿದ್ದಂತೆ ಕಣಿವೆಯಲ್ಲಿ ಅನಿರೀಕ್ಷಿತ ಹವಾಮಾನ ಬದಲಾವಣೆಯಾಗಿತ್ತು, ಇದರಿಂದ ಪೈಲಟ್​ ದಿಗ್ಭ್ರಾಂತಗೊಂಡಿದ್ದಾರೆ. ದಾರಿ ಸ್ಪಷ್ಟವಾಗಿ ಗೋಚರಿಸದೇ ಭಯಭೀತರಾದ ಹೆಲಿಕಾಪ್ಟರನ್ನು ಭೂಪ್ರದೇಶಕ್ಕೆ ನುಗ್ಗಿಸಿದಾಗ ಪತನ ಸಂಭವಿಸಿದೆ ಎಂದು ಸೇನಾಧಿಕಾರಿಗಳು ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಲಾಗಿದೆ.

ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಸಶಸ್ತ್ರ ಪಡೆಗಳ ಸಿಬ್ಬಂದಿಯನ್ನು ಹೊತ್ತೊಯ್ದ Mi-17V5 ಹೆಲಿಕಾಪ್ಟರ್ ತಮಿಳುನಾಡಿನ ಕೊಯಮತ್ತೂರಿನ ಸೂಲೂರ್ ಏರ್ ಫೋರ್ಸ್ ಬೇಸ್‌ನಿಂದ ವೆಲ್ಲಿಂಗ್ಟನ್‌ ನ ರಕ್ಷಣಾ ಸಿಬ್ಬಂದಿ ಸೇವಾ ಕಾಲೇಜಿಗೆ ತೆರಳಿದಾಗ ಈ ಅವಘಡ ಸಂಭವಿಸಿತ್ತು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.