ಗೋವಾ: ರಾತ್ರಿ 11 ರ ನಂತರ ಮದ್ಯ ಮಾರಿದರೆ ಕ್ರಿಮಿನಲ್ ಕೇಸ್


Team Udayavani, Jan 15, 2022, 4:45 PM IST

Beer

ಪಣಜಿ: ಗೋವಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಾಗಿದ್ದು, ರಾತ್ರಿ 11 ಗಂಟೆಯ ನಂತರ ಮದ್ಯ ಮಾರಾಟ ನಿಷೇಧಿಸಲಾಗಿದೆ.

ರಾಜ್ಯದಲ್ಲಿ ನೀತಿಸಂಹಿತೆ ಜಾರಿಯಲ್ಲಿರುವ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ದಕ್ಷಿಣ ಗೋವಾ ಜಿಲ್ಲಾಧಿಕಾರಿ ರುಚಿಕಾ ಕಟ್ಯಾಲ್ ಆದೇಶದಲ್ಲಿ ತಿಳಿಸಿದ್ದು, ರಾತ್ರಿ 11 ಗಂಟೆಯ ನಂತರ ಮದ್ಯ ಮಾರಾಟ ಕಂಡುಬಂದರೆ ಮಾರಾಟ ಅಂಗಡಿಯ ಪರವಾನಗಿ ರದ್ಧುಗೊಳಿಸಲಾಗುವುದು, ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸದಿದ್ದರೂ ಕೂಡ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯಿಂದಾಗಿ ಕೆಲ ಕಠಿಣ ನಿರ್ಬಂಧಗಳು ಜಾರಿಗೊಂಡಿರುವುದು ಕೊರೊನ ನಿಯಂತ್ರಣಕ್ಕೂ ಸಣ್ಣ ಮಟ್ಟಿಗೆ ಸಹಕಾರಿಯಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.