2012ರ ಭುವನ ಸುಂದರಿಗೆ ಕ್ರಾಪ್ ಟಾಪ್ ಕಾಟ!
Team Udayavani, Jan 15, 2022, 8:45 PM IST
2012ರ ಭುವನ ಸುಂದರಿ ಒಲಿವಿಯಾ ಕಲ್ಪೋ ಇತ್ತೀಚೆಗೆ ಮೆಕ್ಸಿಕೋಗೆ ತೆರಳಲೆಂದು ಹೊರಟಿದ್ದಾಗ ಅಮೆರಿಕನ್ ಏರ್ಲೈನ್ ಸಿಬ್ಬಂದಿ ಅವರನ್ನು ತಡೆದಿದ್ದಾರೆ.
ಕ್ರಾಪ್ಟಾಪ್ ಮತ್ತು ಸ್ಪೋರ್ಟ್ಸ್ ಶಾರ್ಟ್ಸ್ ತೊಟ್ಟು ಬಂದಿದ್ದ ಅವರಿಗೆ, ಸರಿಯಾದ ಉಡುಗೆ ತೊಟ್ಟರೆ ಮಾತ್ರ ವಿಮಾನದೊಳಗೆ ಬಿಡುವುದಾಗಿ ಸಿಬ್ಬಂದಿ ಹೇಳಿದ್ದಾರೆ.
ನಂತರ ಆಕೆ ತನ್ನ ಬಾಯ್ಫ್ರೆಂಡ್ ತೊಟ್ಟಿದ್ದ ಹೂಡಿ ತೊಟ್ಟು ಪ್ರಯಾಣ ಮಾಡಿದ್ದಾರೆ. ಈ ವಿಚಾರವನ್ನು ಆಕೆಯ ಸಹೋದರಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು ಜನರ ಅಭಿಪ್ರಾಯ ಕೇಳಿದ್ದಾರೆ.
ಆದರೆ ನೆಟ್ಟಿಗರು ವಿಮಾನದ ಸಿಬ್ಬಂದಿಯನ್ನೇ ಬೆಂಬಲಿಸಿದ್ದು, ಒಲಿವಿಯಾಗೆ ಬೈದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.