ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕೇವಲ 24,000 ಪ್ರೇಕ್ಷಕರಿಗೆ ಮಾತ್ರ ಅವಕಾಶ

Team Udayavani, Jan 15, 2022, 10:15 PM IST

ಗಣರಾಜ್ಯೋತ್ಸವ: 24,000 ಪ್ರೇಕ್ಷಕರಿಗೆ ಮಾತ್ರ ಅವಕಾಶ

ನವದೆಹಲಿ: ಕೊರೊನಾ ದೇಶದಲ್ಲಿ ಮತ್ತೂಮ್ಮೆ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.26ಕ್ಕೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕೇವಲ 24,000 ಜನರು ಮಾತ್ರ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ.

2020ರಲ್ಲಿ (ಆಗಿನ್ನೂ ಕೊರೊನಾ ತೀವ್ರವಾಗಿರಲಿಲ್ಲ) 1.25 ಲಕ್ಷ ಜನರಿಗೆ ಅವಕಾಶ ನೀಡಲಾಗಿತ್ತು. 2021ರಲ್ಲಿ 25,000 ಮಂದಿಗೆ ಅವಕಾಶವಿತ್ತು.

ಹಾಗೆಯೇ ಈ ಬಾರಿಯೂ ವಿದೇಶಿ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವುದಿಲ್ಲ. ಈ ಬಾರಿ 19,000 ಮಂದಿ ಆಹ್ವಾನಿತರೇ ಇರುತ್ತಾರೆ. ಬಾಕಿ 10,000 ಮಂದಿ ಟಿಕೆಟ್‌ ಖರೀದಿಸಿ ಕಾರ್ಯಕ್ರಮಕ್ಕೆ ಆಗಮಿಸಬಹುದು.

ಇದನ್ನೂ ಓದಿ:ಭಾರತದ ಪ್ರಸಿದ್ಧ ಮೋಟಾರು ವಾಹನ ಸಂಸ್ಥೆಯಾದ ಮಾರುತಿ ಕಾರುಗಳ ಬೆಲೆ ಶೇ.4.3 ಏರಿಕೆ

ಈ ವೇಳೆ ಎಲ್ಲ ರೀತಿಯ ಕೊರೊನಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.