ಆಸ್ಪತ್ರೆಗೆ ದಾಖಲಾಗಿರುವ ಕವಿ ಕಣವಿ ಆರೋಗ್ಯ ಚೇತರಿಕೆ ; ಸಿಎಂ ಹಾರೈಕೆ
Team Udayavani, Jan 16, 2022, 1:27 PM IST
ಧಾರವಾಡ: ಸತ್ತೂರಿನ ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ, ನಾಡೋಜ ಡಾ| ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ.
ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾಡಳಿತ ಎಸ್ಡಿಎಂ ಆಸ್ಪತ್ರೆಯ ಮ್ಯಾನೇಜ್ಮೆಂಟ್ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಡಾ| ಕಣವಿ ಅವರ ಆರೋಗ್ಯ ಕ್ಷೇಮತೆಗೆ ಅಗತ್ಯ ಕ್ರಮ ವಹಿಸಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಸಿಎಂ ಬೊಮ್ಮಾಯಿ ಟ್ವೀಟ್
ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. ಎಂದು ಮುಖ್ಯಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್ನಿಂದ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.