“ಮಿಸೆಸ್‌ ವರ್ಲ್ಡ್’ನಲ್ಲಿ ಭಾರತದ್ದೇ ಬೆಸ್ಟ್‌ ಉಡುಗೆ

Team Udayavani, Jan 17, 2022, 7:30 AM IST

thumb 4

ಲಾಸ್‌ವೇಗಸ್‌: ಅಮೆರಿಕದ ಲಾಸ್‌ವೇಗಸ್‌ನಲ್ಲಿ ನಡೆದ “ಮಿಸೆಸ್‌ ವರ್ಲ್ಡ್ 2022′ ಸೌಂದರ್ಯ ಸ್ಪರ್ಧೆಯ ಉಡುಗೆಯ ಸುತ್ತಿ ನಲ್ಲಿ ಭಾರತದ ನವದೀಪ್‌ ಕೌರ್‌ ಜಯಗಳಿಸಿ ದ್ದಾರೆ. ಕುಂಡಲಿನಿ ಚಕ್ರವನ್ನು ಆಧರಿಸಿ ನಿರ್ಮಿಸಲಾಗಿದ್ದ ಉಡುಗೆಯನ್ನು ತೊಟ್ಟಿದ್ದರು.

ಈ ವಿಶೇಷ ಉಡುಗೆಯನ್ನು ಫ್ಯಾಶನ್‌ ಡಿಸೈನರ್‌ ಎಗ್ಗೀ ಜಾಸ್ಮಿನ್‌ ಅವರು ವಿನ್ಯಾಸ ಗೊಳಿಸಿದ್ದಾರೆ. ಬಂಗಾರದ ಬಣ್ಣದಲ್ಲಿದ್ದ ಉಡುಗೆಯಲ್ಲಿ ಹಾವು, ದಂತದಂತಹ ವಿಶೇಷ ವಿನ್ಯಾಸ ಮಾಡಲಾಗಿತ್ತು.ಒಡಿಶಾದ ಸುಂದರಗಢ ಜಿಲ್ಲೆಯವರಾಗಿರುವ ನವದೀಪ್‌, ಎಂಜಿನಿಯರಿಂಗ್‌ ಮತ್ತು ಎಂಬಿಎ ಪದವೀಧರೆ ಯಾಗಿದ್ದು, ಬ್ಯಾಂಕ್‌ನಲ್ಲಿ ಸಹಾಯಕ ಮ್ಯಾನೇಜರ್‌ ಆಗಿ ಹಾಗೂ ಕಾಲೇಜಿನದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಏಳು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅವರಿಗೆ 6 ವರ್ಷದ ಮಗನಿದ್ದಾನೆ. ಅವರು ಕಳೆದ ವರ್ಷ ಮಿಸೆಸ್‌ ಇಂಡಿಯಾ ವರ್ಲ್ಡ್ 2021 ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು.

ಇದನ್ನೂ ಓದಿ:ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಡಾ| ಅಶ್ವತ್ಥ ನಾರಾಯಣ

ಅಮೆರಿಕದ ಸುಂದರಿಗೆ ಕಿರೀಟ : ಮಿಸೆಸ್‌
ವರ್ಲ್ಡ್ ನ ಅಂತಿಮ ಸುತ್ತಿನಲ್ಲಿ ಅಮೆರಿಕದ ಶೈಲಿನ್‌ ಫೋರ್ಡ್‌ ಜಯ ಸಾಧಿಸಿದ್ದು, ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. 58 ರಾಷ್ಟ್ರಗಳ ಸ್ಪರ್ಧಾಳುಗಳಿದ್ದ ಸ್ಪರ್ಧೆಯಲ್ಲಿ ಗೆದ್ದ ಶೈಲಿನ್‌ಗೆ, ಮಿಸೆಸ್‌ ವರ್ಲ್ಡ್ 2021 ಆಗಿರುವ ಕೇಟ್‌ ಶ್ನೆàಯರ್ಡ್‌ ಕಿರೀಟ ತೊಡಿಸಿದ್ದಾರೆ. ಭಾರತ ಮೂಲದವರು ಹಾಗೂ ಅರಬ್‌ ಸಂಯುಕ್ತ ಸಂಸ್ಥಾನದ ನಿವಾಸಿಯಾಗಿರುವ ದೇಬಾಂಜಲಿ ಕಮಸ್ತ್ರ ಎರಡನೇ ಸ್ಥಾನ ಪಡೆದಿದ್ದಾರೆ. ಭಾರತದಲ್ಲಿ ಆರ್ಕಿಟೆಕ್ಟ್ ಆಗಿ ಕೆಲಸ ಮಾಡುತ್ತಿದ್ದ ಅವರು 14 ವರ್ಷಗಳ ಹಿಂದೆ ದುಬಾೖಗೆ ಸ್ಥಳಾಂತರಗೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.