ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ
Team Udayavani, Jan 17, 2022, 7:34 AM IST
ಮೇಷ:
ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫಲತೆ. ಉತ್ತಮ ಧನ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ.
ವೃಷಭ:
ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.
ಮಿಥುನ:
ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.
ಕಟಕ:
ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ದಾಂಪತ್ಯದಲ್ಲಿ ಪರಸ್ಪರರಿಂದ ಸಹಕಾರ. ಗುರುಹಿರಿಯರ ರಕ್ಷೆ.
ಸಿಂಹ:
ಹೆಚ್ಚಿದ ಜವಾಬ್ದಾರಿ ಯಿಂದ ದೇಹಾಯಾಸ ತೋರೀತು. ಜನರೊಂದಿಗೆ ತಾಳ್ಮೆ, ಸಹನೆ ಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾ ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ:
ದೀರ್ಘ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯ ರಿಂದಲೂ ಸುಖ ಸಂತೋಷ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ.
ತುಲಾ:
ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ, ಪ್ರೋತ್ಸಾಹ. ವಾಹನ, ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ವಾಕ್ ಚತುರತೆಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯವೈಖರಿ. ದಾಂಪತ್ಯ ಸುಖ ವೃದ್ಧಿ.
ವೃಶ್ಚಿಕ:
ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧನಾರ್ಜನೆಗೆ ಕೊರತೆ ಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹ ದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಆಸ್ಪದ ನೀಡದಿರಿ.
ಧನು:
ಕೆಲಸಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ ಧನ ಲಾಭ. ಉತ್ತಮ ವಾಕ್ ಚತುರತೆ. ಗುರುಹಿರಿಯರ ಸಹಕಾರ, ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ.
ಮಕರ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿ ಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗ ದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.
ಕುಂಭ:
ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋ ದ್ಯೋಗಿ ಗಳಿಂದಲೂ ಸಹಕಾರ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಯಶಸ್ಸು. ಗೃಹೋಪ ಕರಣ ವಸ್ತುಗಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿದಾಯಕ.
ಮೀನ:
ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.