ನಟಿ ಮೇಲಿನ ಲೈಂಗಿಕ ದೌರ್ಜನ್ಯ: ಸಾಕ್ಷಿಗಳ ಮರು ವಿಚಾರಣೆಗೆ ಕೇರಳ ಹೈಕೋರ್ಟ್ ಅಸ್ತು

Team Udayavani, Jan 17, 2022, 3:19 PM IST

16kerala

ಹೊಸದಿಲ್ಲಿ: ಮಲಯಾಳಂ ನಟಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹೊಸ ಬೆಳವಣಿಗೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ 3 ಸಾಕ್ಷಿಗಳನ್ನು ಮರು ವಿಚಾರಣೆಗೆ ಮತ್ತು 5 ಹೊಸ ಸಾಕ್ಷಿಗಳಿಗೆ ಸಮನ್ಸ್‌ಗೆ ಕೋರಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮನವಿಯನ್ನು ಕೇರಳ ಹೈಕೋರ್ಟ್ ಸೋಮವಾರ ಪುರಸ್ಕರಿಸಿದೆ.

ಈ ಹಿಂದೆ ಸಾಕ್ಷಿಗಳನ್ನು ಮರು ವಿಚಾರಣೆಗೆ ಒಳಪಡಿಸುವ ಮನವಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು.

2017 ರಲ್ಲಿ ಮಲಯಾಳಂ ನಟಿಯೊಬ್ಬರ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೆಸರಾಂತ ನಟ ದಿಲೀಪ್ ಅವರನ್ನು ಜುಲೈ 2017 ರಲ್ಲಿ ಬಂಧಿಸಲಾಗಿತ್ತು. ಅವರು ಹಲವಾರು ವಾರಗಳ ಕಾಲ ಜೈಲಿನಲ್ಲಿದ್ದು, ಜಾಮೀನು ಪಡೆದು ಹೊರಬಂದಿದ್ದರು.

ಈ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಸಂಚುಕೋರ ಎಂದು ಹೆಸರಿಸಲಾಗಿದ್ದು, “ಸೇಡಿನ ಅಪರಾಧ” ಆರೋಪ ಹೊರಿಸಲಾಗಿದೆ.

ದಿಲೀಪ್ ಜಾಮೀನಿನ ಮೇಲೆ ಹೊರಬಂದ ಕೂಡಲೇ ಕಾರಿನಲ್ಲಿ ನಟಿಯ ಮೇಲೆ ನಡೆದ ಹಲ್ಲೆಯ ದೃಶ್ಯಾವಳಿಗಳನ್ನು ನೋಡಿದ್ದೇನೆ ಎಂದು ನಿರ್ದೇಶಕ ಬಾಲಚಂದ್ರ ಕುಮಾರ್ ಬಹಿರಂಗಪಡಿಸಿದ ನಂತರ ಈ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ.

ವಿಐಪಿಯೊಬ್ಬರು ನಟನಿಗೆ ದೃಶ್ಯಗಳನ್ನು ಹಸ್ತಾಂತರಿಸಿದ್ದು, ಈ ಬಗ್ಗೆ ಅವರು ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ ಎಂದು ಕುಮಾರ್ ಹೇಳಿದ್ದಾರೆ.

ನಿರ್ದೇಶಕ ಬಾಲಚಂದ್ರ ಕುಮಾರ್ ಅವರ ಹೇಳಿಕೆಯ ಪ್ರಕಾರ ಕೇರಳದ ಡಿಜಿಪಿ, ಬಿ. ಸಂಧ್ಯಾ, ಎಡಿಜಿಪಿ ಶ್ರೀಜಿತ್, ಎಸ್‌ಪಿಗಳಾದ ಎ.ವಿ. ಜಾರ್ಜ್ ಮತ್ತು ಎಸ್. ಸುದರ್ಶನ್, ಮತ್ತು ಡಿಎಸ್ಪಿ ಬೈಜು ಪೌಲೋಸ್ ಅವರ ಮೇಲೆ ಮೇಲೆ ದಾಳಿಗೆ ಸಿದ್ದತೆ ನಡೆಸಲಾಗಿತ್ತು.

ತನಿಖಾ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ಇತ್ತೀಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರ ಅಪರಾಧ ವಿಭಾಗದ ತಂಡವು ಇತ್ತೀಚೆಗೆ ದಿಲೀಪ್, ಅವರ ಸಹೋದರನ ಮನೆಗಳು ಮತ್ತು ಅವರ ಗ್ರ್ಯಾಂಡ್ ಪ್ರೊಡಕ್ಷನ್ ಕಂಪನಿಯ ಕಚೇರಿಯ ಮೇಲೆ ದಾಳಿ ನಡೆಸಿದ್ದರು.

ಪೊಲೀಸರು ದಿಲೀಪ್ ಮತ್ತು ಅವರ ಸಂಬಂಧಿಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Movies: ದೀಪಾವಳಿ ಹಬ್ಬಕ್ಕೆ ರಿಲೀಸ್‌ ಆಗಿ ಕೈ ಸುಟ್ಟುಕೊಂಡ ಸ್ಟಾರ್‌ ಸಿನಿಮಾಗಳು

Movies: ದೀಪಾವಳಿ ಹಬ್ಬಕ್ಕೆ ರಿಲೀಸ್‌ ಆಗಿ ಕೈ ಸುಟ್ಟುಕೊಂಡ ಸ್ಟಾರ್‌ ಸಿನಿಮಾಗಳು

salman-khan

Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.