![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 17, 2022, 8:45 PM IST
ಬೆಲ್ಜಿಯಂ: ನೂರಾರು ಜನರಿದ್ದ ಮೆಟ್ರೋ ನಿಲ್ದಾಣದಲ್ಲಿ, ಇನ್ನೇನು ರೈಲು ಸಮೀಪಕ್ಕೆ ಬಂದಿತು ಎನ್ನುವಷ್ಟರಲ್ಲಿ ವ್ಯಕ್ತಿ ಯುವತಿಯನ್ನು ಹಳಿಗೆ ದಬ್ಬಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ.
ರೋಜಿಯೆರ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಅದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
23 ವರ್ಷದ ಯುವತಿಯನ್ನು ಹಳಿಗೆ ದಬ್ಬಿದ ವ್ಯಕ್ತಿ ತಕ್ಷಣ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಯುವತಿ ಬಿದ್ದದ್ದನ್ನು ಕಂಡು ಮೆಟ್ರೋ ರೈಲಿನ ಚಾಲಕ ತಕ್ಷಣ ತುರ್ತು ಬ್ರೇಕ್ ಹಾಕಿದ್ದಾನೆ. ಇದರಿಂದಾಗಿ ರೈಲು ಯುವತಿಗೆ ಸ್ವಲ್ಪ ಹಿಂದೆಯೇ ನಿಂತಿದೆ.
ಘಟನೆಯಿಂದಾಗಿ ಯುವತಿ ಹಾಗೂ ಒಮ್ಮೆಲೆ ಬ್ರೇಕ್ ಹಾಕಿದ ಮೆಟ್ರೋ ರೈಲು ಚಾಲಕನಿಗೆ ಗಾಯವಾಗಿದೆ.
ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯನ್ನು ದಬ್ಬಿದ್ದ ಆರೋಪಿಯನ್ನು ಬಂಧಿಸಲಾಗಿದೆ.
A man deliberately pushes a woman onto the metro tracks at Rogier station in Brussels ⚠️ pic.twitter.com/GXMtEYaVmf
— Julia Cassandra ? (@Jul101Vie) January 15, 2022
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.