ಕೇಂದ್ರ ಸರ್ಕಾರ ಬಜೆಟ್: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?
ಕೇಂದ್ರ ಹಣಕಾಸು ಇಲಾಖೆಯ ಹೊಸ ಪ್ರಸ್ತಾವನೆ
Team Udayavani, Jan 17, 2022, 11:15 PM IST
ನವದೆಹಲಿ: ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ನೀಡುವ ರಸಗೊಬ್ಬರ ಸಬ್ಸಿಡಿಯನ್ನು ಈ ಬಾರಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಈ ಅಂಶ ಇನ್ನೂ ಪರಿಶೀಲನೆಯ ಹಂತದಲ್ಲಿ ಇದೆ. ಒಂದು ವೇಳೆ, ಫೆ.1ರ ಬಜೆಟ್‌ನಲ್ಲಿ ಘೋಷಣೆಯಾದರೆ, ಸಬ್ಸಿಡಿಯು 1.4 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗುವ ಸಾಧ್ಯತೆ ಇದೆ.
2021-22ರ ಬಜೆಟ್‌ನಲ್ಲಿ ಈ ಸಬ್ಸಿಡಿಗಾಗಿ 1.3 ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿತ್ತು. ಈಗ ರಸಗೊಬ್ಬರ ತಯಾರಿಕೆಗೆ ಬೇಕಾಗುವ ಕಚ್ಚಾವಸ್ತುಗಳ ಬೆಲೆಗಳು ಹೆಚ್ಚಾಗಿರುವುದರಿಂದ ಈ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಕೃಷಿ ಕ್ಷೇತ್ರದಲ್ಲಿ ಬಳಕೆಯಾಗುವ ರಸಗೊಬ್ಬರವನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ರೈತರಿಗೆ ಸಿಗುವಂತೆ ಮಾಡಲು ಈ ಸಬ್ಸಿಡಿಯನ್ನು ನೀಡಲಾಗುತ್ತದೆ. ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡಿದ ಕಂಪನಿಗಳಿಗೆ ಆಗುವ ನಷ್ಟವನ್ನು ತುಂಬಿ ಕೊಡಲು ಈ ಸಬ್ಸಿಡಿ ಹಣ ಬಳಕೆಯಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.