ಸರ್ಕಾರದ ಆದೇಶದಂತೆ ಪ್ರಭುಗಳ ಪುಣ್ಯಾರಾಧನೆ

Team Udayavani, Jan 17, 2022, 10:21 PM IST

ಸರತಯುಇಒಕಜಹ

ತೆಲಸಂಗ: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ರವಿವಾರ ಗ್ರಾಮ ಸೇರಿದಂತೆ ತೆಲಸಂಗ ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸರು ಬರಬಹುದೆಂಬ ಕಾರಣಕ್ಕೆ ಕೆಲ ಅಂಗಡಿಕಾರರು ಪೂರ್ತಿ ಅಂಗಡಿ ಬಂದ್‌ ಮಾಡಿದ್ದರೆ, ಇನ್ನೂ ಕೆಲವರು ಅರ್ಧ ಬಾಗಿಲು ತೆರೆದು ವ್ಯಾಪಾರ ಮಾಡುತ್ತಿರುವುದು ಕಂಡು ಬಂತು.

ಬೆಳಗ್ಗಿನಿಂದಲೇ ಜನರ ಓಡಾಟ ಸಾಮಾನ್ಯವಾಗಿತ್ತು. ಬೀದಿ ವ್ಯಾಪಾರಿಗಳು, ರೈತರ ತರಕಾರಿ ಮಾರಾಟ, ವಾಹನ ಚಾಲಕರು ಕರ್ಫ್ಯೂ ವಿರುದ್ಧ ಕಿಡಿ ಕಾರಿದರು. ಕಳೆದ ಹಿಂದಿನ ಎರಡು ಕರ್ಫ್ಯೂಗಳಲ್ಲಿ ಮಾಡಿದ ಸಾಲ ಇನ್ನೂ ಮುಟ್ಟಿಸಲಾಗುತ್ತಿಲ್ಲ. ಇದೀಗ ಸರ್ಕಾರ ಮತ್ತೆ ಅದೇ ಪ್ರಸಂಗ ತಂದೊಡ್ಡಿದ್ದು, ನಾವು ಬದುಕು ಸಾಗಿಸುವುದು ಹೇಗೆ? ಎಂದು ಸರ್ಕಾರದ ವಿರುದ್ಧ ಆಕ್ರೋಶ ಕೂಡ ವ್ಯಕ್ತವಾದವು.

ಒಟ್ಟಾರೆ ನಿತ್ಯ ದುಡಿದು ತಿನ್ನುವ ಹಾಗೂ ತಿರುಗಾಡಿ, ಸಂತೆ ಸಂತೆ ಮಾರಾಟ ಮಾಡಿಯೇ ಬದುಕುವ ಬಡಜನತೆಗೆ ಕರ್ಫ್ಯೂ ಎಫೆಕ್ಟ್ ತಗುಲಿದ್ದು ಬಿಟ್ಟರೆ ಬಸ್‌ ಸಂಚಾರ ಸೇರಿದಂತೆ ಉಳಿದೆಲ್ಲವೂ ಸಾಮಾನ್ಯವಾಗಿತ್ತು

ಟಾಪ್ ನ್ಯೂಸ್

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.