ಗೋಕಾಕ: ನಿಯಮ ಗಾಳಿಗೆ ತೂರಿದ ಜನತೆ


Team Udayavani, Jan 17, 2022, 10:35 PM IST

ಸದ್ಯಜಹಬವಚಷಱ

ಗೋಕಾಕ: ನಗರದಲ್ಲಿ ವಾರಾಂತ್ಯ ಕರ್ಫ್ಯೂ ರವಿವಾರ ಯಶಸ್ವಿಯಾದರೂ ಅಧಿ  ಕಾರಿಗಳ ಕಣ್ಣು ತಪ್ಪಿಸಿ ಜನರು ಕೋವಿಡ್‌ ನಿಯಮ ಗಾಳಿಗೆ ತೂರಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಸಂಜೆ ವಾಯು ವಿಹಾರಕ್ಕೆ ಆಗಮಿಸಿದ್ದು ಕಂಡು ಬಂತು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ಜಾರಿಗೊಳಿಸಿದ ವಾರಾಂತ್ಯ ಕರ್ಫ್ಯೂ ಇದ್ದರೂ ಕೆಲವು ಸ್ಥಳಗಳಲ್ಲಿ ಹೆಚ್ಚೆಚ್ಚು ಜನ ಸೇರುತ್ತ ಮಾಂಸ-ಮೀನು ಖರೀದಿ ಯಲ್ಲಿ ತೊಡಗಿದ್ದರು. ಸಂಜೆ ಅಲ್ಲಲ್ಲಿ ಗುಂಪು ಗುಂಪಾಗಿ ವಾಯು ವಿಹಾರಕ್ಕೆ ತೆರಳಿರುವ ಸಾರ್ವಜನಿಕರು ಮಾಸ್ಕ್, ಸಾಮಾಜಿಕ ಅಂತರವಿಲ್ಲದೇ ತಿರುಗಾಡುತ್ತಿರುವುದು ಕಂಡು ಬಂದಿತು.

ಕರ್ಫ್ಯೂ ಜಾರಿಯಲ್ಲಿದ್ದರೂ ರವಿವಾರವೂ ಅಂಗಡಿ-ಮುಂಗಟ್ಟು ಬಂದ್‌ ಮಾಡದ ವ್ಯಾಪಾರಿಗಳಿಗೆ ತಾಲೂಕು ಆಡಳಿತ ದಂಡ ವಿಧಿ ಸಿ ಬಿಸಿ ಮುಟ್ಟಿಸಿತು.

 

ಟಾಪ್ ನ್ಯೂಸ್

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

2

Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

1

Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್‌ ಆಗಿ ಪರಿವರ್ತಿಸಿದ ಬಾಲಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.