ಚುನಾವಣೆಯಲ್ಲಿ ನಿರೀಕ್ಷೆ ಗಿಂತ ಹೆಚ್ಚು ಮತ
Team Udayavani, Jan 17, 2022, 10:56 PM IST
ಕನಕಗಿರಿ: ಪಟ್ಟಣದಲ್ಲಿ ಕಸಾಪ ಸದಸ್ಯರಿಗೆ ಕೃತಜ್ಞತಾ ಹಾಗೂ ಸಮಾಲೋಚನಾ ಸಮಾರಂಭ ರವಿವಾರ ನಡೆಯಿತು. ಬಳಿಕ ನೂತನ ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಹಲವಾರು ರೀತಿಯ ರಚನಾತ್ಮಕ ಚಟುವಟಿಕೆ ರೂಪಿಸಲಾಗುವುದು ಮತ್ತು ಐತಿಹಾಸಿಕ ಸಾಂಸ್ಕೃತಿಕ ಸಾಹಿತ್ಯ ಕ್ಷೇತ್ರಗಳಲ್ಲಿ ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು.
ನನ್ನ ಗೆಲುವಿಗೆ ನಿರೀಕ್ಷೆಗಿಂತ ಅತಿ ಹೆಚ್ಚು ಮತಗಳನ್ನು ನೀಡಿರುವ ಕನ್ನಡದ ಮನಸ್ಸುಗಳಿಗೆ ಕನ್ನಡಭಿಮಾನಿಗಳಿಗೆ ನಾನು ಋಣಿಯಾಗಿರುತ್ತೇನೆ ಎಂದು ಹೇಳಿದರು. ಧಾರವಾಡ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಮಾತನಾಡಿ, ಕನಕಗಿರಿಯಲ್ಲಿ ಐತಿಹಾಸಿಕವಾದ ಸ್ಮಾರಕಗಳಿಗೆ ಮತ್ತು ಕನಕಗಿರಿಗೆ ರಾಜ್ಯದಲ್ಲಿ ತನ್ನದೇ ಆದ ಇತಿಹಾಸವಿದೆ. ಪಟ್ಟಣದ ಸ್ಮಾರಕಗಳು, ಸಾಹಿತ್ಯ, ಮುದ್ರಣ, ಇತಿಹಾಸ ಇತರ ಡಿಜಿಟಲ್ ಮಾಧ್ಯÊುಗ ಳಲ್ಲಿ ಜಗತ್ತಿನಾದ್ಯಂತ ಪ್ರಸರ ಮಾಡುವ ಕಾರ್ಯಗಳಾಗಲಿಈಭಾಗದ ಜನತೆ ಯುವ ಮಿತ್ರರು ಸಾಹಿತ್ಯ ಮತ್ತು ಸಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರೀಯಾಶಿಲರಾಗಿದ್ದಾರೆ ಎಂದು ಹೇಳಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಮೆಹಬೂಬ್ ಹುಸೇನ್ ಮಾತನಾಡಿದರು.
ರಮೇಶ ನಾಯಕ, ಹೊನ್ನೂರಸಾಬ್, ತುಕಾರಾಮಪ್ಪ, ಪಾಂಡುರಂಗ ಜನದ್ರಿ, ರವಿ ಪಾತರದ್, ವಿನಯ ಮರಾಠಿ, ತಿಪ್ಪಣ್ಣ ಮಡಿವಾಳರ, ಶರೀಫ್ ವಟಪರವಿ, ಚಾಂದ್ ಪಾಷಾ ಯಲಿಗಾರ, ವಿÍÌನಾ¥ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.